ರಾಜ್ಯದಲ್ಲಿ ಒಟ್ಟು 49,320 ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು: ಸಿಎಂ ಡಿ.ಕೆ.ಶಿವಕುಮಾರ್
CM D.K. Shivakumar ಬೆಂಗಳೂರು: ರಾಜಕೀಯ ಪಕ್ಷಗಳಿಂದ ನೇಮಕಗೊಂಡಿರುವ ಬಿಎಲ್ಎಗಳು ಕೂಡ ನಿಮಗೆ ಈ ಅರ್ಜಿ ಸಲ್ಲಿಕೆಯಲ್ಲಿ ನೆರವು ನೀಡಬಹುದು. ಸರ್ಕಾರ ಈಗಾಗಲೇ 5.50 ಕೋಟಿ ಜನರಿಗೆ ಈಗಾಗಲೇ ಜಾತಿ ಪ್ರಮಾಣಪತ್ರ ಅಧಿಕೃತವಾಗಿ ನೀಡಿರುವ ದಾಖಲೆ ನಮ್ಮ ಬಳಿ ಇದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇದರಲ್ಲಿ 2,54,95,767 ಹಿಂದುಳಿದ ವರ್ಗದ ಪ್ರಮಾಣಪತ್ರ, 2,94,51,027 ಎಸ್ ಸಿ ಹಾಗೂ ಎಸ್ಟಿ ಪ್ರಮಾಣಪತ್ರ ವಿತರಿಸಲಾಗಿದೆ. ಇವುಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶವಿದೆ ಎಂದು ವಿವರಿಸಿದರು. ಜೂ. 30ರಿಂದ ರಾಜ್ಯದಲ್ಲಿ … Continue reading ರಾಜ್ಯದಲ್ಲಿ ಒಟ್ಟು 49,320 ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು: ಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed