ನಟ ದರ್ಶನ್, ವಿನಯ್ ಕುಲಕರ್ಣಿ ಭೇಟಿ ಮಾಡಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನನಲ್ಲಿ ಬಂಧಿಯಾಗಿರುವ ದರ್ಶನ್‌ ಬಗ್ಗೆ ಇದೀಗ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನಟ ದರ್ಶನ್, ವಿನಯ್ ಕುಲಕರ್ಣಿ ಭೇಟಿ ಮಾಡಿಲ್ಲ. ನಾನು ಸೆಲೆಬ್ರಿಟಿ ಇನ್​ಚಾರ್ಜ್ ಅಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದ ಪ್ರಿಯಾಂಕ್ ಖರ್ಗೆ, ಜೈಲು ಆಡಳಿತ ಮತ್ತು ಕೈದಿಗಳ ಪರಿಸ್ಥಿತಿ ಬಗ್ಗೆ ಪರಿಶೀಲನೆ ಮಾಡಿ ಮಾತನಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಸನ್ನಡತೆ ಆಧಾರದಲ್ಲಿ … Continue reading ನಟ ದರ್ಶನ್, ವಿನಯ್ ಕುಲಕರ್ಣಿ ಭೇಟಿ ಮಾಡಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?