ಗೃಹಲಕ್ಷ್ಮಿಯಲ್ಲಿ ಬಿಗ್ ಚೇಂಜ್? : ಸರ್ವೆ ಮುಗಿಯೋವರೆಗೂ ಅಕೌಂಟ್ಗೆ ಹಣ ಬರಲ್ಲ – ಇಲ್ಲಿದೆ ನೋಡಿ ಮಾಹಿತಿ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮರು-ಪರಿಶೀಲನೆ ಮತ್ತು ತಾಂತ್ರಿಕ ಕಾರಣಗಳಿಂದಾಗಿ ತಾತ್ಕಾಲಿಕ ಶಾಕ್ ಎದುರಾಗಿರುವುದು ಬೆಳಕಿಗೆ ಬಂದಿದೆ. ಗೃಹಲಕ್ಷ್ಮೀ ಮರು ಪರಿಶೀಲನೆಗೆ ಸರ್ಕಾರ ನಿರ್ಧರಿಸಿದ್ದು, ಇಂದು (ಆ.31) ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. ಇದರ ಬೆನ್ನಲ್ಲೇ ಶಾಕ್ವೊಂದನ್ನು ನೀಡಲಿದೆ. ಮರು ಪರಿಶೀಲನೆಗಾಗಿ ಸರ್ವೆ ಆರಂಭವಾದರೆ ಆ ಸಮಯದಲ್ಲಿ ಫಲಾನುಭವಿಗಳ ಖಾತೆಗೆ ದುಡ್ಡು ಬರೋದು ಡೌಟ್ ಎನ್ನಲಾಗಿದೆ. ಮನೆ-ಮನೆಗೆ ಭೇಟಿ ನೀಡಿ ಬಯೋಮೆಟ್ರಿಕ್ ಪರಿಶೀಲನೆಅನರ್ಹರು, ಮರಣ ಹೊಂದಿದವರು ಅಥವಾ ವಲಸೆ ಹೋದವರನ್ನು ಪತ್ತೆಹಚ್ಚಲು ಸರ್ಕಾರವು ಹೊಸ […]
ಸರ್ಕಾರ ಟೀಕಿಸಿ, ನಮ್ಮ ದೇಶವನ್ನಲ್ಲ: ವಿಕೃತಿ ಮೆರೆದ ಖಲಿಸ್ತಾನಿಗಳಿಗೆ ಕಿರಣ್ ರಿಜಿಜು ಖಡಕ್ ವಾರ್ನಿಂಗ್..!

ನ್ಯೂಯಾರ್ಕ್: ‘ಸಿಖ್ಸ್ ಫಾರ್ ಜಸ್ಟಿಸ್’ ಸಂಘಟನೆಯ ಕಾರ್ಯಕರ್ತರು ಭಾರತದ ವಿರುದ್ಧ ಘೋಷಣೆ ಕೂಗಿ ಭಾರತದ ರಾಷ್ಟ್ರಧ್ವಜವನ್ನು ಹರಿದು ಹಾಕಿ, ಮತ್ತೊಂದು ಧ್ವಜವನ್ನು ವ್ಯಕ್ತಿಯೊಬ್ಬನ ಕಾಲಿಗೆ ಕಟ್ಟಿ ವಿಕೃತವಾಗಿ ಪೋಸ್ ಕೊಟ್ಟಿದ್ದಾರೆ. ಈ ವಿಚಾರಕ್ಕೆ ಇದೀಗ ಕೇಂದ್ರ ಸಚಿವ ಕಿರಣ್ ರಿಜಿಜು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಸರ್ಕಾರವನ್ನು ಟೀಕಿಸಿ, ಆದರೆ, ನಮ್ಮ ದೇಶವನ್ನು ನಿಂದಿಸಬೇಡಿ, ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದರೆ ಇದಕ್ಕೆ ಭಾರೀ ಬೆಲೆ ತೆರಬೇಕಾಗುತ್ತದೆ” ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಖಲಿಸ್ತಾನಿ ಬೆಂಬಲಿಗರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಸಾಮಾಜಿಕ […]
Siddaramaiah: ಇನ್ಮುಂದೆ ನಾನು ಲೋಕಸಭೆಗೂ ನಿಲ್ಲಲ್ಲ, ವಿಧಾನಸಭೆಗೂ ನಿಲ್ಲಲ್ಲ ಚುನಾವಣೆ ಎದುರಿಸಲು ಟನ್ಗಟ್ಟಲೆ ಹಣ ಬೇಕು – ಸಿದ್ದರಾಮಯ್ಯ

ತುಮಕೂರು: ನನಗೆ ಈಗ 80 ವರ್ಷ, ನಾನು ಆರೋಗ್ಯವಾಗಿದ್ದೇನೆ. ಎಷ್ಟು ವರ್ಷ ಬದುಕಿರುತ್ತೇನೆ ಅಂತಾ ಗೊತ್ತಿಲ್ಲ. ನಾನು ಮುಂದಿನ ಚುನಾವಣೆಗೆ ನಿಲ್ಲಬಾರದು ಅಂತಾ ಅಂದುಕೊಂಡಿದ್ದೇನೆ. ಕಾರಣ ವಯಸ್ಸು ಆಯಿತು ಅಂತಾ ಅಲ್ಲ. ಚುನಾವಣಾ ವ್ಯವಸ್ಥೆ ಬಹಳ ದುಬಾರಿಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ದಿವಂಗತ ಮಾಜಿ ಸಚಿವ ವೀರಣ್ಣನವರ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಇನ್ಮುಂದೆ ನಾನು ಲೋಕಸಭೆಗೂ ನಿಲ್ಲಲ್ಲ, ವಿಧಾನಸಭೆಗೂ ನಿಲ್ಲಲ್ಲ. ಈಗ ಚುನಾವಣೆ ಎದುರಿಸಲು ಟನ್ ಗಟ್ಟಲೆ ಹಣ ಬೇಕು […]
ಲಗಾಮು ನಾವೇ ಹಿಡಿದಿದ್ದೀವಿ ಹತ್ತು ಭಾಷೆಯವರು ಬಂದರೂ ಯಶ್ನ ಬಗ್ಗಿಸಲು ಆಗಲ್ಲ ; ಯಶ್ ತಾಯಿ

ಬೆಂಗಳೂರು: ಯಶ್ ಟಾಕ್ಸಿಕ್ ಸಿನಿಮಾ ನಂತರ ಕೆಲವರ ಟೀಕೆಗೆಳಿಗೆ ಗುರಿಯಾಗಿದ್ದು ಈ ಕುರಿತು ಅವರ ತಾಯಿ ಪ್ರತಿಕ್ರಯೆ ಕೊಟ್ಟಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಅವರು ತಮ್ಮ ಮಗನ ಟಾಕ್ಸಿಕ್ ಸಿನಿಮಾ ಮತ್ತು ಅವರ ವೃತ್ತಿಜೀವನದ ಕುರಿತ ನಕಾರಾತ್ಮಕ ಟೀಕೆಗಳಿಗೆ ದಿಟ್ಟ ಉತ್ತರ ನೀಡಿದ್ದಾರೆ. ‘ಟಾಕ್ಸಿಕ್’ ಸಿನಿಮಾ ಬಗ್ಗೆ ಕೆಲವರು ಬೇಕಂತಲೇ ನೆಗೆಟಿವ್ ಪ್ರಚಾರ ಮಾಡಿದ್ದಾರೆ ಎಂದಿದ್ದಾರೆ. ʻಟಾಕ್ಸಿಕ್ʼ ಸಿನಿಮಾ ಯಶಸ್ಸಿನ ಕುರಿತು ಮಾತನಾಡಿದ ಅವರು, ಯಾರ ಸಪೋರ್ಟ್ ಇಲ್ಲದೇ ಬೆಳೆಸಿದ್ದೀವಿ ಅಂದರೆ, ಅವನನ್ನು […]
ರಾಜ್ಯ ಸರ್ಕಾರ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ : ಸಿಎಂ ಡಿಕೆ.ಶಿವಕುಮಾರ್

ಮೈಸೂರು: ರಾಜ್ಯ ಸರ್ಕಾರ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ, ವಿವಿಧ ಗ್ಯಾರಂಟಿ ಯೋಜನೆಗಳಿಗಾಗಿ ಸರ್ಕಾರ ಮಾಡುತ್ತಿರುವ ವೆಚ್ಚದ ಬಗ್ಗೆಯೂ ಅವರು ಮಾಹಿತಿ ನೀಡಿದ ಅವರು, ಸೂಕ್ತ ಸ್ಥಳಗಳಲ್ಲಿ ತೇಗದ ಮರಗಳನ್ನು ಬೆಳೆಸುವಂತೆ ಅವರು ಸಲಹೆ ನೀಡಿದರು. ಮುಂದಿನ 20ರಿಂದ 25 ವರ್ಷಗಳಲ್ಲಿ ತೇಗದ ಮರಗಳು ರೈತರಿಗೆ ಉತ್ತಮ ಆರ್ಥಿಕ ಆಸ್ತಿಯಾಗಬಹುದು ಎಂದು ಹೇಳಿದರು. ರಸ್ತೆಗಳ ಬದಿಯಲ್ಲಿ ತೇಗದ ಮರಗಳನ್ನು ನೆಟ್ಟರೆ, ಪಕ್ಕದ ಜಮೀನು ಹೊಂದಿರುವವರು […]
HD Kumaraswamy: ಆರ್ಎಸ್ಎಸ್ ಬಗ್ಗೆ ಮಾತಾಡ್ತಿರಲ್ಲಾ, ಕಾಂಗ್ರೆಸ್ ನಾಯಕರು ಏನು ಪರಿಶುದ್ಧ ಮಾಡಿದ್ದೀರಾ? ಹೆಚ್ಡಿಕೆ

ಬೆಂಗಳೂರು: ಆರ್ಎಸ್ಎಸ್ ಬಗ್ಗೆ ಮಾತಾಡ್ತಿರಲ್ಲಾ, ಕಾಂಗ್ರೆಸ್ ನಾಯಕರು ಏನು ಪರಿಶುದ್ಧ ಮಾಡಿದ್ದೀರಾ? ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಕೆಪಿಎಸ್ಸಿ ಬಗ್ಗೆ ಸಾರ್ವಜನಿಕರಿಗೆ ಅಸಹ್ಯಕರ ಭಾವನೆ ಮೂಡಿದೆ, ಈ ಸಂಸ್ಥೆ ಬೇಕಾ ಎಂದು ಜನ ಕೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ಕಾಲದಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆದ ಬಗ್ಗೆ ಪ್ರಿಯಾಂಕ್ ಖರ್ಗೆ ಮಾತಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಎಇಇ ನೇಮಕಾತಿ ಯಾವ ರೀತಿ ಮಾಡಿದ್ದೀರಿ ಪ್ರಿಯಾಂಕ್ […]
ದೈವತ್ವದ ಮಾರ್ಗಕ್ಕೆ ಆಚರಣೆಗಳ ಶಿಸ್ತು ಅಗತ್ಯ- ಅಮೆರಿಕದಲ್ಲಿ ಮೋಹನ್ ಭಾಗವತ್ ಪ್ರತಿಕ್ರಿಯೆ

ನ್ಯೂಯಾರ್ಕ್: ಅಮೆರಿಕದಲ್ಲಿ ಮೋಹನ್ ಭಾಗವತ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನೀವು ನಿಮ್ಮನ್ನು ಹಿಂದೂ ಎಂದು ಕರೆದುಕೊಳ್ಳಲು ಬಯಸಿದರೆ, ಎಲ್ಲಾ ಮಾರ್ಗಗಳು ಒಂದೇ ಕಡೆಗೆ ಕರೆದೊಯ್ಯುತ್ತವೆ ಎಂದು ನೀವು ನಂಬಬೇಕು ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಶತಮಾನೋತ್ಸವದ ಜಾಗತಿಕ ಸಂಪರ್ಕ ಕಾರ್ಯಕ್ರಮದ ಭಾಗವಾಗಿ ಭಾಗವತ್ ಅಮೆರಿಕಕ್ಕೆ ಭೇಟಿ ನೀಡಿದ್ದು, ಸತ್ಯ ಒಂದೇ, ಮತ್ತು ಮಾನವೀಯತೆಯು ಆ ಸತ್ಯದ ಉತ್ಪನ್ನವಾಗಿದೆ. ಆದ್ದರಿಂದ ಮಾನವೀಯತೆ ಸತ್ಯ ಅದೊಂದೇ ಸತ್ಯ, ಆದರೆ ಅದನ್ನು ವಿವರಿಸುವವರ […]
Shobha Karandlaje : ರಿಯಲ್ ಎಸ್ಟೇಟ್ ನಿಮ್ಮ ಕನಕಪುರದಲ್ಲಿ ಇಟ್ಟುಕೊಳ್ಳಿ, ಬಿಡದಿಯಲ್ಲಿ ರಿಯಲ್ ಎಸ್ಟೇಟ್ ನಡಿತಿದೆ – ಸಿಎಂಗೆ ಶೋಭಾ ಕರಂದ್ಲಾಜೆ ಟಾಂಗ್

ಬೆಂಗಳೂರು: ರಾಜ್ಯಪಾಲರು ವಾಪಸ್ ಕಳುಹಿಸಿದ ಬಿಲ್ ಅನ್ನು ಈ ಕೂಡಲೇ ರದ್ದು ಮಾಡಿ. ರಿಯಲ್ ಎಸ್ಟೇಟ್ ನಿಮ್ಮ ಕನಕಪುರದಲ್ಲಿ ಇಟ್ಟುಕೊಳ್ಳಿ, ಬಿಡದಿಯಲ್ಲಿ ರಿಯಲ್ ಎಸ್ಟೇಟ್ ನಡಿತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ‘WALK IN LALBAGH, WALK FOR LALBAGH’ ಎಂಬ ಘೋಷಣೆಯೊಂದಿಗೆ ಇಂದು ಲಾಲ್ಬಾಗ್ನಲ್ಲಿ ನಡೆಯುತ್ತಿದ್ದ ಬೃಹತ್ ವಾಕಿಂಗ್ ಅಭಿಯಾನ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೈಜೋಡಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಿಯಲ್ ಎಸ್ಟೇಟ್ ಏಜೆಂಟ್ ಸರ್ಕಾರದ ಚುಕ್ಕಾಣಿ ಹಿಡಿದರೆ ಏನಾಗುತ್ತದೆ ಎಂಬುದಕ್ಕೆ […]
ಚಿಕ್ಕು ಮದುವೆ : ಮೈಸೂರು ಹುಡುಗ ಮಂಡ್ಯ ಹುಡುಗಿ ಲವ್ ಮಾರೇಜ್- ಶುಭ ಹಾರೈಸಿದ ಸಿನಿ ಮಂದಿ

ಅದ್ದೂರಿ ಆರತಕ್ಷೆಯಲ್ಲಿ ಮಿಂಚಿದ ಚಿಕ್ಕು ಮತ್ತು ಪಾವನ, ಹೌದು ಕೊನೆಗೂ ನಮ್ಮ ಕಾಮಿಡಿ ಸ್ಟಾರ್ ಚಿಕ್ಕಣ್ಣ ಮದುವೆಯಾಗಿದ್ದಾರೆ. ಮನ ಮೆಚ್ಚಿದ ಮಂಡ್ಯ ಹುಡುಗಿ ಪಾವನ ಅವರನ್ನು ಕೈ ಹಿಡಿದಿದ್ದಾರೆ.ಚಿಕ್ಕಣ್ಣನ ಹುಟ್ಟೂರಾದ ಮೈಸೂರಿನ ಮಹದೇವಪುರದಲ್ಲಿ ಹಲ್ದಿ ಮತ್ತು ಮೆಹಂದಿ ಸಮಾರಂಭಗಳಂತಹ ವಿವಾಹ ಪೂರ್ವ ಆಚರಣೆಗಳು ನಡೆದವು, ನಂತರ ಭವ್ಯವಾದ ಸ್ವಾಗತ ಮತ್ತು ವಿವಾಹ ಆಚರಣೆಗಳು ಜರುಗಿದೆ. ಹಾಸ್ಯನಟ ಚಿಕ್ಕಣ್ಣ ಹಾಗೂ ಮಂಡ್ಯ ಮೂಲದ ಪಾವನಾ ಅವರ ವಿವಾಹ ಅದ್ಧೂರಿಯಾಗಿ ನೆರವೇರಿದೆ. ಇಂದು ಬೆಳಗ್ಗೆ 10.45 ರಿಂದ 11.25ರ ಶುಭಮುಹೂರ್ತದಲ್ಲಿ […]
ರಾಷ್ಟ್ರೀಯ ಕ್ರೀಡಾ ದಿನ-ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಜನ್ಮದಿನ

ಆಗಸ್ಟ್ 29. ಭಾರತದ ಕ್ರೀಡಾ ಇತಿಹಾಸದಲ್ಲಿ ಅತ್ಯಂತ ಪವಿತ್ರವಾದ ದಿನ. ಇಂದು ನಮ್ಮ ರಾಷ್ಟ್ರೀಯ ಕ್ರೀಡೆಯಾದ ಹಾಕಿಯ ದಂತಕಥೆ, ಹಾಕಿಯ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನ. ಅವರ ಗೌರವಾರ್ಥವಾಗಿ ಇಡೀ ದೇಶವೇ ಇಂದು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸುತ್ತಿದೆ. ಧ್ಯಾನ್ ಚಂದ್ ಅವರು 1905ರ ಆಗಸ್ಟ್ 29ರಂದು ಅಲಹಾಬಾದ್ ನಲ್ಲಿ ಜನಿಸಿದರು. ಅವರ ತಂದೆ ಸೋಮೇಶ್ವರ್ ಸಿಂಗ್ ಬ್ರಿಟಿಷ್ ಭಾರತೀಯ ಸೇನೆಯಲ್ಲಿ ಇದ್ದರು. ಬಾಲ್ಯದಿಂದಲೂ ಧ್ಯಾನ್ ಚಂದ್ ಗೆ ಹಾಕಿ ಎಂದರೆ ಅಚ್ಚುಮೆಚ್ಚು. ಅವರ […]