ನೇಪಾಳದಲ್ಲಿ ಹಠಾತ್ ಪ್ರವಾಹ: Video ಹಂಚಿಕೊಂಡ ಸದ್ಗುರು ಹೇಳಿದ್ದೇನು ಗೊತ್ತಾ? ಇದನ್ನೊಮ್ಮೆ ಓದಿ

ನವದೆಹಲಿ: ನೇಪಾಳದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದ ನಂತರ, ಸದ್ಗುರು ಅವರ ಇಶಾ ಫೌಂಡೇಶನ್ಗೆ ಸೇರಿದ 77 ಯಾತ್ರಾರ್ಥಿಗಳು ಕಣ್ಮರೆಯಾಗಿದ್ದಾರೆ ಎನ್ನುವ ಮಾಹಿತಿ ಬೆಳಕಿಗೆ ಬಂದಿದೆ ಈ ವಿಚಾರವಾಗಿ, ಟಿಬೆಟ್ನ ಕೈಲಾಸ ಮಾನಸ ಸರೋವರದಿಂದ ಮರಳುತ್ತಿದ್ದ ಈ ತಂಡವು ವಲಸೆ ಕಚೇರಿಯಲ್ಲಿದಾಗ ಈ ಘಟನೆ ಸಂಭವಿಸಿದೆ ಎಂದು ಸದ್ಗುರು ಜಗ್ಗಿ ವಾಸುದೇವ್ ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್ ನಲ್ಲಿ ಮಾಹಿತಿ ನೀಡಿದ್ದಾರೆ ಪ್ರವಾಹ ಪೀಡಿತ ಪ್ರದೇಶದಲ್ಲಿ ಕನಿಷ್ಠ 384 ಪ್ರವಾಸಿಗರು ಸಂಪರ್ಕ ಕಳೆದುಕೊಂಡಿದ್ದಾರೆ. ಇವರಲ್ಲಿ 291 ವಿದೇಶಿಯರು […]
ಶ್ರೀರಂಗಪಟ್ಟಣದ ಈದ್ – ಟಿಪ್ಪುವಿನ ಮಸೀದಿಯಲ್ಲಿ ಪೈಗಂಬರ್ ಪಾದದ ಅಚ್ಚಿನ ದರ್ಶನ

ಕಾವೇರಿಯಿಂದ ಸುತ್ತುವರಿದ ಐತಿಹಾಸಿಕ ದ್ವೀಪ ಶ್ರೀರಂಗಪಟ್ಟಣದಲ್ಲಿ ಈದ್ ಹಬ್ಬಕ್ಕೆ ವಿಶೇಷ ಅರ್ಥವಿದೆ. ಇದು ಕೇವಲ ಪ್ರಾರ್ಥನೆಯ ಹಬ್ಬವಲ್ಲ, 237 ವರ್ಷಗಳ ಇತಿಹಾಸವನ್ನು ಕಣ್ಣಾರೆ ಕಾಣುವ ಅವಕಾಶ. ಈ ಬಾರಿಯ ಈದ್ ಮಿಲಾದ್-ಉನ್-ನಬಿ ಹಬ್ಬದಂದು ಟಿಪ್ಪು ಸುಲ್ತಾನ್ ಕಟ್ಟಿದ ಜಾಮಿಯಾ ಮಸೀದಿಯಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಪವಿತ್ರ ಅವಶೇಷಗಳ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ವರ್ಷಕ್ಕೊಮ್ಮೆ ಮಾತ್ರ ಸಿಗುವ ದರ್ಶನ:ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ, ಇದನ್ನು ಮಸ್ಜಿದ್-ಎ-ಆಲಾ ಅಥವಾ ಟಿಪ್ಪು ಮಸೀದಿ ಎಂದೂ ಕರೆಯುತ್ತಾರೆ, ಇಲ್ಲಿ ಪ್ರವಾದಿ ಮೊಹಮ್ಮದ್ ಅವರ […]
ಅನಾಥರ ಸೇವೆಯಲ್ಲಿ ದೇವರನ್ನು ಕಂಡ ಕರುಣಾಮಯಿ : ಮದರ್ ತೆರೇಸಾ – ಮದರ್ ಮಹತ್ವ ಇಲ್ಲಿದೆ ನೋಡಿ

ಆಗಸ್ಟ್ 26 ಬಂದರೆ ನಮಗೆ ನೆನಪಾಗುವುದು ಪ್ರೀತಿ, ಕರುಣೆ, ತ್ಯಾಗದ ಪ್ರತಿರೂಪವಾದ ಒಬ್ಬ ತಾಯಿಯ ಜನ್ಮದಿನ. ಅವರು ರಕ್ತ ಸಂಬಂಧದಿಂದ ಯಾರಿಗೂ ತಾಯಿಯಲ್ಲ, ಆದರೆ ಇಡೀ ವಿಶ್ವಕ್ಕೇ ಮದರ್ ಆದವರು. ಬಡವರ, ಅನಾಥರ, ರೋಗಿಗಳ, ಸಾಯುವ ಹಂತದಲ್ಲಿರುವವರ ಸೇವೆಯಲ್ಲೇ ದೇವರನ್ನು ಕಂಡ ಮಹಾನ್ ಚೇತನ ಮದರ್ ತೆರೇಸಾ. ಬದುಕಿನ ಆರಂಭ:ಮದರ್ ತೆರೇಸಾ ಅವರು 1910ರ ಆಗಸ್ಟ್ 26ರಂದು ಮೆಸಿಡೋನಿಯಾದ ಸ್ಕೋಪ್ಜೆಯಲ್ಲಿ ಜನಿಸಿದರು. ಅವರ ಮೂಲ ಹೆಸರು ಆನ್ಯೆಜ್ ಗೊಂಕ್ಸೆ ಬೊಜಾಕ್ಸಿಯು. 18ನೇ ವಯಸ್ಸಿನಲ್ಲೇ ಸನ್ಯಾಸಿನಿಯಾಗಲು ನಿರ್ಧರಿಸಿ, 1929ರಲ್ಲಿ […]
Toxic: ರಾಕಿಂಗ್ ಸ್ಟಾರ್ ಅಬ್ಬರ- ಮೊದಲ ದಿನವೇ ಪಠಾಣ್, ಅನಿಮಲ್ ದಾಖಲೆ ಉಡೀಸ್; 70 ಕೋಟಿ ಗೂ ಅಧಿಕ ಕಲೆಕ್ಷನ್ !

ಟೀಕೆಗಳಿಂದ ತೆರೆ ಮೇಲೆ ಕಾಣಿಸಿಕೊಂಡ ಚಿತ್ರ ಇದೀಗ ಸಿನಿ ಲೋಕದಲ್ಲಿ ಸದ್ದು ಮಾಡುತ್ತಿದೆ. ಹೌದು ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಚಿತ್ರ ವಿಶ್ವಾದ್ಯಂತ ಮೊದಲ ದಿನವೇ ಬರೋಬ್ಬರಿ 140 ಕೋಟಿಗೂ ಅಧಿಕ ಗಳಿಕೆ ಮಾಡಿದ್ದು, ರಿಲೀಸ್ ಆದ ಮೊದಲ ದಿನವೇ 100 ಕೋಟಿ ರೂ. ಕ್ಲಬ್ ಸೇರಿದ ಎರಡನೇ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆಗೆ ‘ಟಾಕ್ಸಿಕ್’ ಪಾತ್ರವಾಗಿದೆ. ಈ ಸಾಲಿನಲ್ಲಿ ಮೊದಲ ದಿನ 146 ಕೋಟಿ ರೂ. ಗಳಿಸಿದ್ದ ‘ಧುರಂಧರ್ 2’ ಮೊದಲ ಸ್ಥಾನದಲ್ಲಿದ್ದರೆ, ‘ಟಾಕ್ಸಿಕ್’ […]
Priyank Kharge: ತಂತ್ರಜ್ಞಾನ ಆರ್ಥಿಕತೆಯ ಪ್ರಮುಖ ಕೇಂದ್ರವನ್ನಾಗಿ ರೂಪಿಸಲು ಸರ್ಕಾರ ಮುಂದಾಗಿದೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಅಪ್ಲೈಡ್ ಮೆಟೀರಿಯಲ್ಸ್ ಸಂಸ್ಥೆ ಕೈಗೊಳ್ಳಲಿರುವ ಮುಂಬರುವ ಆರ್&ಡಿ ಹೂಡಿಕೆ ಹಾಗೂ ಸೆಮಿಕಂಡಕ್ಟರ್ ಇಕೋಸಿಸ್ಟಂ ಅಭಿವೃದ್ಧಿ ಕುರಿತು ಸಭೆಯೊಂದರಲ್ಲಿ ಚರ್ಚೆ ನಡೆಯಿತು. ಈ ಹೂಡಿಕೆಯಿಂದ ಕರ್ನಾಟಕದ ಸಂಪೂರ್ಣ ಮೌಲ್ಯ ಸರಪಳಿಯಾದ್ಯಂತ ಸೃಷ್ಟಿಯಾಗಬಹುದಾದ ಅವಕಾಶಗಳ ಬಗ್ಗೆ ಚರ್ಚಿಸಲಾಯಿತು. ರಾಜ್ಯದಲ್ಲಿ ಸೆಮಿಕಂಡಕ್ಟರ್ ಇಕೋಸಿಸ್ಟಂ ಅನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಪ್ಲೈಡ್ ಮೆಟೀರಿಯಲ್ಸ್ ಸಂಸ್ಥೆ ಹೂಡಿಕೆ ಮಾಡಲು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಸಂಸ್ಥೆಯ ಕಾರ್ಪೊರೇಟ್ ಉಪಾಧ್ಯಕ್ಷ ಹಾಗೂ ಮುಖ್ಯ ಜಾಗತಿಕ ನೀತಿ ಅಧಿಕಾರಿ ರಾಬರ್ಟ್ ಬ್ಲೇರ್ – ಭಾರತದ […]
ಬಿಎಂಐಸಿ ಯೋಜನೆ ಹೆಸರಲ್ಲಿ ಸಾವಿರಾರು ಎಕರೆ ಲೂಟಿ ಹೊಡೆಯಲು ಸಂಚು- ನಾನಿಲ್ಲಿ ಕುಳಿತು ಸಂತೆ ಭಾಷಣ ಮಾಡುತ್ತಿಲ್ಲ : HDK

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ನೈಸ್ ಕಂಪನಿಯನ್ನು ಖರೀದಿಸಲು ಹೊರಟಿದ್ದಾರೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ಸೋಮವಾರ ಯುವಕರು ಮತ್ತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ರಾಜ್ಯದ ಹಾಲಿ ಮುಖ್ಯಮಂತ್ರಿಯೇ ನೈಸ್ ಕಂಪನಿ ಖರೀದಿಸಲು ಹೊರಟಿದ್ದಾರೆ. ನೈಸ್ ಕಂಪನಿಯನ್ನು ಯಾರು ‘ಟೇಕ್ ಓವರ್’ ಮಾಡುತ್ತಿದ್ದಾರೆಂದು ತಾಕತ್ತಿದ್ದರೆ ಸಿಎಂ ಡಿ.ಕೆ.ಶಿವಕುಮಾರ್ ಜನತೆಯ ಮುಂದೆ ಹೇಳಲಿ ಎಂದು ಸವಾಲನ್ನೂ ಹಾಕಿದ್ದಾರೆ. ಬಿಎಂಐಸಿ ಯೋಜನೆ ಹೆಸರಲ್ಲಿ ಸಾವಿರಾರು ಎಕರೆ ಲೂಟಿ ಹೊಡೆಯಲು ಸಂಚು ರೂಪಿಸಿದ್ದಾರೆ. […]
ರಾಜ್ಯದಲ್ಲಿ ಮಳೆ ಅಭಾವ, ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ – ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿನ ಪ್ರಸ್ತುತ ಮಳೆ ಕೊರತೆಯನ್ನು ನೀಗಿಸಲು ಮತ್ತು ರಾಜ್ಯಾದ್ಯಂತ ತೀವ್ರ ನೀರಿನ ಅಭಾವ ತಡೆಗಟ್ಟಲು ರಾಜ್ಯ ಸರ್ಕಾರ ಮೋಡ ಬಿತ್ತನೆ ಕಾರ್ಯವನ್ನು ಚುರುಕುಗೊಳಿಸಿದೆ. ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ, ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇದಕ್ಕಾಗಿ ಎಲ್ಲಾ ಆಡಳಿತಾತ್ಮಕ ಸಿದ್ಧತೆಗಳು ಪೂರ್ಣಗೊಂಡಿದ್ದು, ಪ್ರಮುಖ ಅನುಷ್ಠಾನ ಸಮಿತಿಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು. ಸಿಎಸ್ ಅವರ ಜೊತೆ ಮಾತಾಡಿದ್ದೇನೆ. ಇವತ್ತೇ ಕಮಿಟಿ ರಚನೆ ಆಗುತ್ತದೆ. ಕಮಿಟಿಯಿಂದ ರಿಪೋರ್ಟ್ ಪಡೆದು ಮುಂದಿನ ಪ್ರಕ್ರಿಯೆ ಮಾಡುತ್ತೇವೆ.ಎರಡು ಉನ್ನತ ಮಟ್ಟದ […]
ಬಾಬಾ ರಾಮ್ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ – ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ

ನವದೆಹಲಿ: ಯೋಗ ಗುರು ಬಾಬಾ ರಾಮದೇವ್ ವಿರುದ್ಧ ವಾಗ್ದಾಳಿ ಮುಂದುವರೆಸಿದ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು, ಮಹಿಳೆಯರ ಬಗ್ಗೆ ಅವರು ನೀಡಿರುವ ಹೇಳಿಕೆಗಳ ಬಗ್ಗೆ “ಆಲೋಚಿಸಬೇಕು ಎಂದಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದ ಕಂಗನಾ, ಕೇಸರಿ ನಿಲುವಂಗಿ ಧರಿಸಿದ ಗುರು “ಸಭ್ಯತೆಯ ಎಲ್ಲಾ ಮಿತಿಗಳನ್ನು” ಮೀರಿದ್ದಾರೆತಾನು ರಾಮದೇವ್ಗಿಂತ “ಉತ್ತಮ ವ್ಯಕ್ತಿತ್ವ” ಹೊಂದಿದ್ದೇನೆ ಎಂದು ಹೇಳಿದ್ದರು. ಅಲ್ಲದೆ ‘ಬಾಬಾ ಜೀ, ನನ್ನ ಯೌವನ ಅಥವಾ ಬೆಡ್ರೂಂ ಬಗ್ಗೆ ಹಗಲುಗನಸು ಕಾಣಬೇಡಿ’ ಎಂದು ತಿರುಗೇಟು ನೀಡಿದ್ದರು. ನೀಟ್ ಪ್ರಶ್ನೆ ಪತ್ರಿಕೆ […]
ಶ್ರೀರಂಗಪಟ್ಟಣದ ಮದ್ದಿನ ಮನೆ – ಒಂದು ಜೀವಂತ ಶವದ ಕಥೆ” ಈಗ ಮನೆಗಳ ಕಥೆ ಏನಾಯ್ತು ಗೊತ್ತಾ? ಇಲ್ಲಿದೆ ನೋಡಿ

ಹಸಿರು ಬಣ್ಣದ ಗೇಟ್ಗೆ ತುಕ್ಕು ಹಿಡಿದ ಬೀಗ. ಕಲ್ಲಿನ ಕಂಬಕ್ಕೆ ತಾಗಿಕೊಂಡಿರುವ ಮಾಹಿತಿ ಫಲಕದ ಅರ್ಧ ಭಾಗವನ್ನು ಲಂಟಾನ ಗಿಡ ನುಂಗಿದೆ. ಗೇಟ್ ಮುಂದೆ ಬಿದ್ದಿರುವ ಕಪ್ಪು ಚಿಂದಿ ಬಟ್ಟೆ, ಪ್ಲಾಸ್ಟಿಕ್ ಕವರ್, ಒಣಗಿದ ಮುಳ್ಳು. ಒಳಗೆ ಕಾಣುವ ಬಿಳಿ ಗುಮ್ಮಟದ ಮೇಲೆ ಹಸಿರು ಪಾಚಿ. ಹಿಂದೆ ತೆಂಗಿನ ಮರಗಳು ನಗುತ್ತಿವೆ, ಆದರೆ ಈ ಸ್ಮಾರಕ ಅಳುತ್ತಿದೆ. ಇದು ಶ್ರೀರಂಗಪಟ್ಟಣದ ಸ್ಥಳಾಂತರಗೊಂಡ ಮದ್ದಿನ ಮನೆ ಅಲ್ಲ, ಇದು ಭಾರತದ ಪರಂಪರೆ ನಿರ್ವಹಣೆಯ ನಾಚಿಕೆಗೇಡಿನ ಸಂಕೇತ. ಒಂಬತ್ತು ಮದ್ದಿನ […]
Pawan Khera: ಡಿಕೆಶಿ – ಅದಾನಿ ಭೇಟಿ- ನಾವು ಯಾವುದೇ ನಿರ್ದಿಷ್ಟ ಉದ್ಯಮಿಯ ವಿರುದ್ಧವಿಲ್ಲ : ಪವನ್ ಖೇರಾ

ನವದೆಹಲಿ: ಡಿಕೆಶಿ – ಅದಾನಿ ಭೇಟಿ ವಿಚಾರವಾಗಿ ಸಂಸದ ಪವನ್ ಖೇರಾ ಪ್ರತಿಕ್ರಿಯಿಸಿದ್ದಾರೆ.ನಮ್ಮ ಹೋರಾಟ ಏಕಸ್ವಾಮ್ಯದ ವಿರುದ್ಧವೇ ಹೊರತು ಉದ್ಯಮಿಗಳ ವಿರುದ್ಧವಲ್ಲ ಎಂದು ತಿಳಿಸಿದ್ದಾರೆ. ನಾವು ಯಾವುದೇ ನಿರ್ದಿಷ್ಟ ಉದ್ಯಮಿಯ ವಿರುದ್ಧವಿಲ್ಲ, ಆದರೆ ಯಾವುದೇ ಒಬ್ಬ ಉದ್ಯಮಿಗೆ ಸಂಪೂರ್ಣ ಏಕಸ್ವಾಮ್ಯ ಸಿಕ್ಕರೆ ಅದು ದೇಶದ ಹಿತದೃಷ್ಟಿಯಿಂದ ಒಳ್ಳೆಯದಲ್ಲ ಎನ್ನುವುದು ಕಾಂಗ್ರೆಸ್ ನಿಲುವು ಎಂದು ಸಂಸದ ಪವನ್ ಖೇರಾ ತಿಳಿಸಿದ್ದಾರೆ. ಗೌತಮ್ ಅದಾನಿ ಅವರು ಬೆಂಗಳೂರಿನಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತನಾಡಿದ್ದರು. ಈ ಬಗ್ಗೆ […]