ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಎದುರಿಸಲು ಶಕ್ತಿಯಿಲ್ಲ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು: ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಎದುರಿಸಲು ಶಕ್ತಿಯಿಲ್ಲ. ಇದುವರೆಗೆ ಯಾವ ಸಚಿವರ ಮೇಲೆ ಹಾಗೂ ಕೇಂದ್ರದ ಎಷ್ಟು ಸಚಿವರ ಮೇಲೆ ಮೊಕದ್ದಮೆಗಳಿವೆ ಎಂದು ಅವರೇ ತಿಳಿಸಲಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಶಕ್ತಿಯಿಲ್ಲದ ಕಾರಣ, ಅಧಿವೇಶನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಿದ್ದಾರೆ. ಪ್ರತಿಪಕ್ಷಗಳಿಗೆ ಮಾಧ್ಯಮದವರು ದೇಶದ ಯಾವ ಸಚಿವರ ಹಾಗೂ ಯಾವ ಮುಖ್ಯಮಂತ್ರಿಗಳ ಮೇಲೆ ಎಷ್ಟು ಮೊಕದ್ದಮೆಗಳಿವೆ ಎಂಬ ದಾಖಲಾತಿಗಳೊಂದಿಗೆ ಪ್ರಶ್ನಿಸಬೇಕು. ಸಚಿವ ನಾಗೇಂದ್ರ ಅವರ ರಾಜಿನಾಮೆ […]

ಪುತ್ತೂರು ಹಲ್ಲೆ ಪ್ರಕರಣ: ಅಪರಾಧಿಗಳು ಪೊಲೀಸರನ್ನೇ ಧಿಕ್ಕರಿಸುವಂತಾಗಿದೆ – ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

ಬೆಂಗಳೂರು: ಪುತ್ತೂರಿನಲ್ಲಿ ಹಿಂದೂ ಮಹಿಳೆಯೊಬ್ಬರ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಹಾಗೂ ಬಿಜೆಪಿ ಹಿರಿಯ ನಾಯಕಿ ಶೋಭಾ ಕರಂದ್ಲಾಜೆ ಅವರು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಎಕ್ಸ್‌’ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಶೋಭಾ ಕರಂದ್ಲಾಜೆ ಅವರು, ಮಹಿಳೆಯೊಬ್ಬರ ಮೇಲೆ ಹಾಡಹಗಲೇ ಹಲ್ಲೆ ನಡೆಸಲಾಗಿದೆ. ಬಳಿಕ ಹಲ್ಲೆ ನಡೆಸಿದವರು ಪೊಲೀಸ್ ಜೀಪ್‌ ಒಳಗೆ ಪ್ರವೇಶಿಸಿ, ಪೊಲೀಸರ ಸಮ್ಮುಖದಲ್ಲೇ ಹಲ್ಲೆ ಮುಂದುವರಿಸಿದ್ದಾರೆ. ಅಪರಾಧಿಗಳಿಗೆ ಕಾಂಗ್ರೆಸ್ ಸರ್ಕಾರದ ರಕ್ಷಣೆ ಸಿಗುತ್ತಿದೆ. ಅಪರಾಧಿಗಳ […]

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ರಾಜ್ಯದ 1.34 ಕೋಟಿ ಕುಟುಂಬಗಳಿಗೆ ಪ್ರತಿವರ್ಷ ಮೂರು ಎಲ್‌ಪಿಜಿ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡುವ ಮಹತ್ವದ ಯೋಜನೆಯನ್ನು ಘೋಷಿಸಿದ್ದಾರೆ. ʻಅನ್ನಪೂರ್ಣಿ ಸೂಪರ್ ಸಿಕ್ಸ್‌ʼ ಹೆಸರಿನಲ್ಲಿ ತಮಿಳುನಾಡು ಸರ್ಕಾರ ಈ ಯೋಜನೆ ಘೋಷಿಸಿದೆ. ವಾರ್ಷಿಕ 2.5 ಲಕ್ಷ ರೂ.ಗಿಂತ ಕಡಿಮೆ ಆದಾಯ ಇರುವ ಕುಟುಂಬಗಳಿಗೆ ಈ ಯೋಜನೆ ಅನ್ವಯ ಆಗಲಿದೆ. ಈ ಯೋಜನೆಯಿಂದ 1.30 ಕೋಟಿ ಕುಟುಂಬಗಳಿಗೆ ಸಹಾಯವಾಗಲಿದೆ. ಅಂದಾಜು 4000 ಕೋಟಿ ರೂ. ಹಣ ಈ ಯೋಜನೆಗೆ ಬಳಕೆಯಾಗಲಿದೆ. ಇದರ […]

ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ಹಿಂದಿನ ಆರೋಪಗಳಿಗೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರಿಗೆ ಲೋಕಾಯುಕ್ತ ಹಾಗೂ ಎಸ್‌ಐಟಿ ಈಗಾಗಲೇ ಕ್ಲೀನ್‌ಚಿಟ್ ನೀಡಿವೆ. ಹೀಗಾಗಿ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾತಾಡಿದ ಅವರು, ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೈಬಿಡುವಂತೆ ಬಿಜೆಪಿ ನಡೆಸುತ್ತಿರುವ ಹೋರಾಟ ರಾಜಕೀಯ ಪ್ರೇರಿತವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ನ ಶಾಸಕರು ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಇಂದು ವಿಧಾನಸೌಧಕ್ಕೆ […]

ಶ್ರೀರಂಗಪಟ್ಟಣ ದಿಂದ ಚಂದ್ರಯಾನ-3 ರವರೆಗೆ ಭಾರತದ ರಾಕೆಟ್ ಪಯಣ- ಇಲ್ಲಿದೆ ನೋಡಿ ಮಾಹಿತಿ

ಆಗಸ್ಟ್ 23 ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿದ್ದು,LVM-3 ರಾಕೆಟ್ ಮತ್ತು ಚಂದ್ರಯಾನ-3 ಲ್ಯಾಂಡರ್ ಕೇವಲ 2023ರ ಸಾಧನೆಯಲ್ಲ. ಅದರ ಬೇರು 230 ವರ್ಷಗಳ ಹಿಂದೆ ನಮ್ಮ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇದೆ ಎಂಬುದಕ್ಕೆ ಐತಿಹಾಸಿಕ ಆಧಾರಗಳಿವೆ. ವಿಶ್ವದ ಮೊದಲ ಕಬ್ಬಿಣದ ರಾಕೆಟ್ ಹುಟ್ಟಿದ್ದು ಶ್ರೀರಂಗಪಟ್ಟಣದಲ್ಲಿ ಎನ್ನಲಾಗಿದೆ. 18ನೇ ಶತಮಾನದವರೆಗೆ ಜಗತ್ತಿನೆಲ್ಲೆಡೆ ರಾಕೆಟ್ ಎಂದರೆ ಬಿದಿರಿನ ಕೊಳವೆಯ ಪಟಾಕಿ. ಆದರೆ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಅವರು ಮೊದಲ ಬಾರಿಗೆ ಕಬ್ಬಿಣದ ಕೊಳವೆ ಬಳಸಿ ಯುದ್ಧ ರಾಕೆಟ್ ತಯಾರಿಸಿದರು.ಆಧಾರ:ಬ್ರಿಟಿಷ್ […]

ಮಹಿಳೆಯರು ಪಿತೃಪ್ರಧಾನ ವ್ಯವಸ್ಥೆಯನ್ನು ಕೊನೆಗಾಣಿಸಬೇಕು -ರಾಹುಲ್ ಗಾಂಧಿ

ಇತ್ತೀಚೆಗೆ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಹುಡುಗರೂ ಕೂಡ ನಿಂದನೆಯಲ್ಲಿ ತೊಡಗಿದ್ದರೂ, ಪ್ರಧಾನಿ ನರೇಂದ್ರ ಮೋದಿ ಕೇವಲ ಹುಡುಗಿಯರನ್ನು ಮಾತ್ರ ಗುರಿಯಾಗಿಸಿದರು ಎಂದು ಕಾಂಗ್ರೆಸ್ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪುಣೆಯ ಎಸ್‌ಎಸ್‌ಪಿಎಂಎಸ್ ಮೈದಾನದಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆಯರನ್ನು ಪಂಜರದೊಳಗೆ ಬಂಧಿಸಿಡಲು ಬಯಸುವ ಮನಸ್ಥಿತಿಯನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್ ಹೊಂದಿವೆ ಎಂದು ಹೇಳಿದರು. ದೊಡ್ಡ ಪರದೆ ಮೇಲೆ ಪ್ರದರ್ಶಿಸಲಾದ ಹಲವು ಸ್ಲೈಡ್‌ಗಳ ಮೂಲಕ, […]

ಚೀನಾದ ಜೊತೆ ವ್ಯಾಪಾರ ಮಾಡುತ್ತೇವೆ, ಆದರೆ ಹಿತಾಸಕ್ತಿಯಲ್ಲಿ ರಾಜಿ ಇಲ್ಲ : ಎಸ್. ಜೈಶಂಕರ್

ನವದೆಹಲಿ: ಚೀನಾದ ಜೊತೆ ವ್ಯಾಪಾರ ಮಾಡುತ್ತೇವೆ, ಆದರೆ ಹಿತಾಸಕ್ತಿಯಲ್ಲಿ ರಾಜಿ ಇಲ್ಲ’ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭಾರತ ಜಾಗತಿಕ ಆರ್ಥಿಕತೆಯೊಂದಿಗೆ ಮತ್ತಷ್ಟು ತೊಡಗಿಸಿಕೊಳ್ಳಬೇಕಿದ್ದು, ಅದರಲ್ಲಿ ಚೀನಾವೂ ಸೇರಿದೆ. ಆದರೆ ಚೀನಾದೊಂದಿಗೆ ಆರ್ಥಿಕ ಸಂಬಂಧ ಹೊಂದುವ ಜತೆಗೆ ಭಾರತ ತನ್ನ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು ಹಾಗೂ ರಾಷ್ಟ್ರೀಯ ಹಿತಾಸಕ್ತಿಗಳ ವಿಚಾರದಲ್ಲಿ ದೃಢವಾಗಿ ನಿಲ್ಲಬೇಕು ಎಂದರು. ಜಗತ್ತು ಸ್ಪರ್ಧಾತ್ಮಕವಾಗಿದೆ. ನಾವು ನಮ್ಮ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಇಡೀ ಜಗತ್ತಿನೊಂದಿಗೆ ವ್ಯಾಪಾರ ಮಾಡಬೇಕು. […]

‘ನಮ್ಮದು ಸಂಸ್ಕೃತಿಯ ಬೃಂದಾವನ, ಕಾಂಗ್ರೆಸ್‌ನದ್ದು ಸೂಟ್‌ಕೇಸ್ ಬೃಂದಾವನ’ : ಹೆಚ್‌ಡಿಕೆ

ರಾಮನಗರ: ‘ನಮ್ಮದು ಸಂಸ್ಕೃತಿಯ ಬೃಂದಾವನ, ಕಾಂಗ್ರೆಸ್‌ನದ್ದು ಸೂಟ್‌ಕೇಸ್ ಬೃಂದಾವನ’ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ ಎಂದು ಟೀಕಿಸಿದ್ದ ಡಿ.ಕೆ. ಸುರೇಶ್ ಹಾಗೂ ಸಚಿವ ಹೆಚ್.ಸಿ. ಬಾಲಕೃಷ್ಣ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ವ್ಯಂಗ್ಯವಾಡಿದ್ದಾರೆ. ರಾಮನಗರದ ಅಕ್ಕೂರು ಗ್ರಾಮದಲ್ಲಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ನೈಸ್ ರಸ್ತೆ ಟೋಲ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವೆ ಮತ್ತೆ ವಾಕ್ಸಮರ ಶುರುವಾಗಿದೆ. ನೈಸ್ ರಸ್ತೆಯಲ್ಲಿ ಟೋಲ್ […]

Irumudi Movie Review : ಅಯ್ಯಪ್ಪ ಸ್ವಾಮಿ ಮೇಲಿನ ಅಪಾರ ಭಕ್ತಿ- ಅಪ್ಪನ ಪ್ರೀತಿ ಮಗಳಿಗೆ ಶಕ್ತಿ : ಇಲ್ಲಿದೆ ನೋಡಿ ಇರುಮುಡಿ ಚಲನಚಿತ್ರದ ವಿಮರ್ಶೆ

ಅಪ್ಪ ಎಂದರೆ ಮೊದಲ ಪ್ರೀತಿ ಮೊದಲ ಧೈರ್ಯ ಅದರಲ್ಲಿಯೂ ಹೆಣ್ಣು ಮಕ್ಕಳಿಗೆ ಅಮ್ಮನ ಮೇಲಿನ ಮಮತೆಗಿಂತ ಅಪ್ಪ ಎಂದರೆ ಸಾಕು ಎಲ್ಲಿಲ್ಲದ ಒಂದು ಭರವಸೆ. ಪ್ರತಿಯೊಬ್ಬ ಹೆಣ್ಣು ಮಗಳ ಜೀವನದಲ್ಲಿ ಅಪ್ಪನ ಪಾತ್ರ ಬಹಳ ಮಹತ್ವವನ್ನು ಹೊಂದಿದೆ. ಇತ್ತೀಚಿಗೆ ತೆಲಗು,ತಮಿಳು ಚಿತ್ರಗಳು ಸಿನಿ ರಂಗದಲ್ಲಿ ಸದ್ದು ಮಾಡುತ್ತಿವೆ. ಅಲ್ಲದೇ ಇದೀಗ ಅಷ್ಟೇ ಬಿಡುಗಡೆಯಾದ ಇರುಮುಡಿ ಚಲನಚಿತ್ರ ಎಲ್ಲರ ಮೆಚ್ಚುಗೆ ಪಾತ್ರವಾಗುತ್ತಿದೆ. ಹೌದು ಪಿತೃತ್ವ ಮತ್ತು ನಾವು ಹೆಣ್ಣು ಮಕ್ಕಳನ್ನು ಹೇಗೆ ಬೆಳೆಸುತ್ತೇವೆ ಎಂಬುದರ ಕುರಿತು ಈ ಚಿತ್ರದಲ್ಲಿ […]

Ramalinga Reddy: ಯಡಿಯೂರಪ್ಪ ಕಾಲದಲ್ಲೇ 4 ಶೂಟೌಟ್ ಆಗಿ, ಮೂರು ಜನ ಸತ್ತಿದ್ದರು: ರಾಮಲಿಂಗಾರೆಡ್ಡಿ

ಬೆಂಗಳೂರು: ಚಾ.ನಗರದಲ್ಲಿ ಕಳ್ಳಬೇಟೆ ಶಿಬಿರಗಳಿಂದ ಸಾಕಷ್ಟು ಮನೆಗಳಿಗೆ ಹಾನಿಯಾಗಿದೆ. ಹಾನಿಮಾಡಿದವರು ಯಾರೆಂಬುದನ್ನ ಪೊಲೀಸರು ಗುರುತಿಸಿದ್ದಾರೆ. ಅವ್ರು ಹಿಂದಿನ ಕೇಸ್ ಗಳಲ್ಲಿ ಇದ್ದಂಥವರು. ಆದರೂ ರಿಪೋರ್ಟ್ ನಲ್ಲಿ ಏನು ಬಂದಿದೆ ಅದರಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ, ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಅಧಿಕಾರಿಗಳದ್ದು ಏನಾದರೂ ತಪ್ಪಿದ್ದರೆ, ಅವರ ವಿರುದ್ಧ ಶಿಶ್ತು ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಈ ಹಿಂದೆ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ 4 ಶೂಟೌಟ್‌ ಆಗಿತ್ತು. […]