ದೇಶ ವಿಭಜನೆಯ ಗಾಯ ‘ಕಾಂಗ್ರೆಸ್‌ ಗಿಫ್ಟ್’ – ಆ.14 ಇತಿಹಾಸದ ಅತ್ಯಂತ ಕ್ರೂರ ಅಧ್ಯಾಯವೊಂದಕ್ಕೆ ಸಾಕ್ಷಿ: ಅಮಿತ್ ಶಾ

ನವದೆಹಲಿ: ಆಗಸ್ಟ್ 14 ಇತಿಹಾಸದ ಅತ್ಯಂತ ಕ್ರೂರ ಅಧ್ಯಾಯವೊಂದಕ್ಕೆ ಸಾಕ್ಷಿಯಾಗಿದ್ದು, “ಕಾಂಗ್ರೆಸ್‌ನ ಕೊಡುಗೆಯಾಗಿರುವ” ದೇಶ ವಿಭಜನೆಯ ಗಾಯವನ್ನು ಇತಿಹಾಸ ಎಂದಿಗೂ ಮರೆಯುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂದೇಶವೊಂದನ್ನು ಪೋಸ್ಟ್ ಮಾಡಿರುವ ಅವರು, “ಕಾಂಗ್ರೆಸ್‌ನ ಕೊಡುಗೆಯಾಗಿರುವ ದೇಶದ ವಿಭಜನೆಯ ಈ ಗಾಯವನ್ನು ಇತಿಹಾಸ ಎಂದಿಗೂ ಮರೆಯುವುದಿಲ್ಲ. ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಮತ್ತು ದೌರ್ಜನ್ಯಗಳ ವಿರುದ್ಧ ಹೋರಾಡಿದವರಿಗೆ ನಾನು ಗೌರವಪೂರ್ವಕ ಸಂತಾಪ ಸಲ್ಲಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ. […]

DK Shivakumar: ನಾನು ಸಿಎಂ ಸ್ಥಾನದಲ್ಲಿ ಕೂತು ಎಲ್ಲರನ್ನು ಒಟ್ಟಿಗೆ ಕರೆದೊಯ್ಯಬೇಕು ಎಂಬುದು ನನ್ನ ಆಸೆ: ಡಿಕೆಶಿ

ಬೆಂಗಳೂರು: ಪ್ರತಿಯೊಬ್ಬ ವ್ಯಕ್ತಿಗೂ ಹೊಸ ಆಲೋಚನೆಗಳಿರುತ್ತವೆ. ಹೊಸ ಆಲೋಚನೆ, ಭರವಸೆ, ನಂಬಿಕೆ ಮೂಲಕ ಜನರ ವಿಶ್ವಾಸ ಗಳಿಸುವುದು ನಮ್ಮ ಕರ್ತವ್ಯ ಎಂದು ಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು, ನಮ್ಮ ಸಚಿವ ಸಂಪುಟದ ಎಲ್ಲರನ್ನು ವಿಶ್ವಾಸಕ್ಕೆ ಪಡೆದು ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಕರೆ ನೀಡಿದರು. 224 ಶಾಸಕರೂ ನನಗೆ ಒಂದೇ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ […]