ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸಲು ಯತ್ನ: ರಾಹುಲ್ ಗಾಂಧಿ

ಬೆಳಗಾವಿ: ನಗರದಲ್ಲಿ ಫಾರ್ಮ್ 7 ಅರ್ಜಿಗಳ ಮೂಲಕ ಸುಮಾರು 15,000 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ವ್ಯವಸ್ಥಿತ ಪ್ರಯತ್ನ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಫಾರ್ಮ್ 7 ಅರ್ಜಿಗಳನ್ನು ಬೃಹತ್ ಪ್ರಮಾಣದಲ್ಲಿ ಸಲ್ಲಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ವಿವಾದದ ನಡುವೆ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ಸೆಪ್ಟೆಂಬರ್ 22ರಿಂದ ಆರಂಭಗೊಂಡ ಮೂರು ದಿನಗಳ […]
ದುಷ್ಕೃತ್ಯದ ಹಿಂದೆ ಯಾರೇ ಇರಲಿ, ಅವರು ಅತ್ಯಂತ ದುಭಾರಿ ಬೆಲೆ ತರಬೇಕಾಗುತ್ತದೆ : ಇಸ್ರೇಲ್ ಪ್ರಧಾನಿ ನೆತನ್ಯಾಹು

ಜೆರುಸಲಂ: ದುಬೈನಿಂದ ಇಸ್ರೇಲ್‌ನ ತೆಲ್ ಅವೀವ್‌ಗೆ ತೆರಳುತ್ತಿದ್ದ ‘ಫ್ಲೈದುಬೈ’ ವಿಮಾನವನ್ನು ಅಪಹರಿಸಿ, ಪತನಗೊಳಿಸಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿಕೆ ಕೊಟ್ಟಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಂತೆ, ಓಮನ್ ಮೂಲದ ಕೋ-ಪೈಲಟ್ ಜಿಹಾದಿ ಉಗ್ರವಾದಿ ಆಲೋಚನೆಗೆ ಒಳಗಾಗಿ, ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರೊಂದಿಗೆ ವಿಮಾನವನ್ನು ಪತನಗೊಳಿಸುವ ಸ್ಪಷ್ಟ ದುರುದ್ದೇಶ ಹೊಂದಿದ್ದ ಎಂಬ ಸತ್ಯ ಬಹಿರಂಗವಾಗುತ್ತಿದೆ ಎಂದು ನೆತನ್ಯಾಹು ಸ್ಪಷ್ಟಪಡಿಸಿದ್ದಾರೆ. ವಿಮಾನ ಅಪಹರಣ ಹಾಗೂ ದುರಂತಕ್ಕೆ ಯತ್ನಿಸಿದ ದುಷ್ಕೃತ್ಯದ ಹಿಂದೆ ಯಾರೇ ಇರಲಿ, ಅವರು “ಅತ್ಯಂತ ಭಾರಿ […]
ಗಾಂಧಿ ನಾಯಕತ್ವ – ಇಂದಿನ ಪ್ರಜ್ಞಾವಂತರಿಗೆ ದಾರಿದೀಪ : ಸಿ ಎಸ್ ವೆಂಕಟೇಶ್ ಅಭಿಮತ

ಪ್ರಜ್ಞಾವಂತ ಎಂದರೆ ಕೇವಲ ಬುದ್ಧಿವಂತರ ವೇದಿಕೆಯಲ್ಲ, ಪ್ರಜ್ಞೆ ಇರುವವರ ವೇದಿಕೆ. ಪ್ರಜ್ಞೆ ಎಂದರೆ ಏನು? ನಾಳೆ ಏನಾಗುತ್ತದೆ ಎಂದು ಇಂದೇ ಯೋಚಿಸುವ ಶಕ್ತಿ. ಗಾಂಧೀಜಿ ಈ ಪ್ರಜ್ಞೆಯ ನಾಯಕ.ಇಂದು ದೇಶದಲ್ಲಿ ನಾಯಕರಿಗೆ ಕೊರತೆಯಿಲ್ಲ, ನಾಯಕತ್ವಕ್ಕೆ ಕೊರತೆಯಿದೆ. ಎಲ್ಲರೂ ನಾಯಕರಾಗಲು ಬಯಸುತ್ತಾರೆ, ಯಾರೂ ಸೇವಕರಾಗಲು ಬಯಸುವುದಿಲ್ಲ. ಈ ಸಂದರ್ಭದಲ್ಲಿ ಗಾಂಧಿ ನಾಯಕತ್ವವನ್ನು ನಾವು ಮತ್ತೆ ಓದಬೇಕಿದೆ. ನಾವೆಲ್ಲರೂ ನೋಡಿದ್ದೇವೆ, ಉಪ್ಪಿನ ಸತ್ಯಾಗ್ರಹದಲ್ಲಿ ಗಾಂಧಿ ಮುಂದೆ ನಡೆದರು. ಆದರೆ ಅದಕ್ಕಿಂತ ಮುಖ್ಯವಾದದ್ದು ಅವರು ಯಾವಾಗಲೂ ಕೊನೆಯ ಮನುಷ್ಯನ ಬಗ್ಗೆ ಯೋಚಿಸಿದರು. […]
ದುರುದ್ದೇಶದಿಂದ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಸಾಗುವಳಿ ಪತ್ರ ವಜಾ ಮಾಡಿಸಿದ್ದಾರೆ: ಸುರೇಶ್ ಗೌಡ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಆಣೆ-ಪ್ರಮಾಣ ರಾಜಕೀಯ ಶುರುವಾಗಿದೆ. ನಾಗಮಂಗಲದ ಬಗರ್‌ಹುಕುಂ ಭೂಮಿ ಮಂಜೂರಾತಿ ರದ್ದು ಪ್ರಕರಣ ಈಗ ಕೈ-ದಳ ನಾಯಕರ ನಡುವಿನ ಸಮರಕ್ಕೆ ನಾಂದಿ ಹಾಡಿದೆ. ಸಚಿವ ಚಲುವರಾಯಸ್ವಾಮಿ ವಿರುದ್ಧ ಮಾಜಿ ಶಾಸಕ ಸುರೇಶ್ ಗೌಡ ವಾಗ್ದಾಳಿ ನಡೆಸಿದ್ದಾರೆ. ಧಮ್ ಇದ್ರೆ ಅಜ್ಜಯ್ಯನ ಮೇಲೆ ಆಣೆ ಮಾಡುವಂತೆ ಬಹಿರಂಗ ಸವಾಲು ಹಾಕಿದ್ದಾರೆ. ಅಲ್ಲದೇ ರೈತರಿಂದ ಒಂದು ರೂಪಾಯಿ ಲಂಚ ಪಡೆದಿರುವುದು ಸಾಬೀತಾದರೆ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಚಾಲೆಂಜ್ ಮಾಡಿದ್ದಾರೆ. ಅರ್ಜಿ ಹಾಕಿದ್ದ ರೈತರ ಅರ್ಹತೆ […]
ಪರದೀಪ- ಪರಕಾಶ’ ಇಬ್ಬರೂ ಹುಚ್ಚರು : ಐದು ವರ್ಷ ಏನೋ ಮಾತನಾಡಲಿ ಎಂದು ಸುಮ್ಮನೆ ಬಿಟ್ಟಿದ್ದಾರೆ- ಪ್ರತಾಪ್ ಸಿಂಹ

ಮೈಸೂರು: ನಟ ಪ್ರಕಾಶ್ ರಾಜ್ ಹಾಗೂ ಪ್ರದೀಪ್ ಈಶ್ವರ್ ಇಬ್ಬರನ್ನೂ ಸಮಾಜದವರೇ ಹುಚ್ಚರು ಎಂದು ಬಿಜೆಪಿ ನಾಯಕ ಪ್ರತಾಪ್ ಸಿಂಹ ಹೇಳಿದ್ದಾರೆ.ಮೋದಿ ಅವರು 13 ವರ್ಷಗಳಿಂದ ತಮ್ಮನ್ನು ಬಂಧಿಸಿಲ್ಲ ಎಂದು ಪ್ರಕಾಶ್ ರಾಜ್ ಹೇಳುತ್ತಾರೆ. ಹುಚ್ಚರನ್ನು ಯಾರಾದರೂ ಬಂಧಿಸಿ ಜೈಲಿಗೆ ಹಾಕುತ್ತಾರಾ ಎಂದು ಬಿಜೆಪಿ ನಾಯಕ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಅಲ್ಲಿ ಬೇರೆಯವರನ್ನು ಈಗಾಗಲೇ ಆಯ್ಕೆ ಮಾಡಿ ಇಡಲಾಗಿದೆ. ಐದು ವರ್ಷ ಏನೋ ಮಾತನಾಡಲಿ ಎಂದು ಸುಮ್ಮನೆ ಬಿಟ್ಟಿದ್ದಾರೆ ಎಂದು ಪ್ರತಾಪ್ ಸಿಂಹ […]
ರೇಷನ್ ಕಾರ್ಡ್ ಗ್ರಾಹಕರಿಗೆ ಸಿಹಿ ಸುದ್ದಿ: ಆ್ಯಪ್ ಬಿಡುಗಡೆ- ಮನೆಯಲ್ಲೇ ಇ-ಕೆವೈಸಿ ಮಾಡಲು ‘ಅನ್ನ ಸೇವೆ’

ಕರ್ನಾಟಕ ಸರ್ಕಾರವು ಪಡಿತರ ಚೀಟಿದಾರರ ಅನುಕೂಲಕ್ಕಾಗಿ ‘ಅನ್ನ ಸೇವೆ’ (Anna Seva) ಹೆಸರಿನ ಹೊಸ ಇ-ಕೆವೈಸಿ (e-KYC) ಮೊಬೈಲ್ ಆ್ಯಪ್ ಅನ್ನು ಅಕ್ಟೋಬರ್ 1, 2026 ರಂದು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಅವರು ಬೆಂಗಳೂರಿನಲ್ಲಿ ಈ ಆ್ಯಪ್ ಅನ್ನು ಲೋಕಾರ್ಪಣೆಗೊಳಿಸಿದ್ದಾರೆ. ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಲು ನ್ಯಾಯಬೆಲೆ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಕ್ಯೂ ನಿಲ್ಲುವ ಹಾಗೂ ಸರ್ವರ್ ಡೌನ್ ಸಮಸ್ಯೆಯಿಂದ ಜನರಿಗೆ ಆಗುತ್ತಿದ್ದ ತೊಂದರೆ ತಪ್ಪಿಸಲು ಈ […]
ಭಾರತೀಯ ಕ್ಯಾಪ್ಟನ್ ನೆತನ್ಯಾಹು ಸಾಹಸ ಕೊಂಡಾಡಿದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ದುಬೈನಿಂದ ಟೆಲ್ ಅವಿವ್ ನಗರಕ್ಕೆ ಪ್ರಯಾಣಿಸುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಒಳಗಡೆ ನಡೆದ ಭೀಕರ ಸಂಘರ್ಷ ಮತ್ತು ವಿಮಾನ ಪತನದ ಸಂಚನ್ನು ವಿಫಲಗೊಳಿಸಿದ ಪೈಲಟ್ ಹಾಗೂ ಇಸ್ರೇಲಿ ಪ್ರಯಾಣಿಕನನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ವೈಟ್‌ಹೌಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,“ಇದು ನಂಬಲಾಗದ ಕಥೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.ಕಾಕ್‌ಪಿಟ್‌ನಿಂದ ಕಿರುಚಾಟ ಕೇಳಿಸಿಕೊಂಡು ಪರಿಸ್ಥಿತಿ ಸರಿಯಿಲ್ಲ ಎಂಬುದನ್ನು ಅರಿತ ಪ್ಲಂಬರ್ ವಿಮಾನದ ಕಾಕ್‌ಪಿಟ್‌ಗೆ ತೆರಳಿದ್ದಾರೆ. “ವಿಮಾನವನ್ನು ಎಂದಿಗೂ ಹಾರಿಸದಿದ್ದರೂ, ಅವರು ನಿಯಂತ್ರಣದ […]
ಕ್ಯಾಪ್ಟನ್ ಸ್ಮಿತ್ ಮಚ್ಚರ್ ಒಬ್ಬ ಹೀರೋ ಅತ್ಯಂತ ಅಪಾಯಕಾರಿ ಪರಿಸ್ಥಿತಿಯಲ್ಲೂ ಜನರನ್ನು ಉಳಿಸಿದ್ದಾರೆ : ಮೋದಿ

ನವದೆಹಲಿ: ಫ್ಲೈದುಬೈ ವಿಮಾನವನ್ನು ಪತನಗೊಳಿಸಲು ಸಹ ಪೈಲಟ್ ನಡೆಸಿದ ಎನ್ನಲಾದ ಯತ್ನವನ್ನು ವಿಫಲಗೊಳಿಸುವಲ್ಲಿ ಧೈರ್ಯ ಪ್ರದರ್ಶಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಹೀರೋ’ ಎಂದು ಶ್ಲಾಘಿಸಿರುವುದು ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕ್ಯಾಪ್ಟನ್ ಸ್ಮಿತ್ ಮಚ್ಚರ್ ಒಬ್ಬ ಹೀರೋ. ಅತ್ಯಂತ ಅಪಾಯಕಾರಿ ಪರಿಸ್ಥಿತಿಯಲ್ಲೂ, ಗಂಭೀರವಾಗಿ ಗಾಯಗೊಂಡಿದ್ದರೂ ಅಪಾರ ಧೈರ್ಯ ಹಾಗೂ ಇತರರ ಜೀವ ರಕ್ಷಿಸುವ ಅಚಲ ಸಂಕಲ್ಪವನ್ನು ಅವರು ಪ್ರದರ್ಶಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದರೂ […]
ಇಡೀ ದೇಶ ಎಸ್‌ಐಆರ್ ಪದ್ಧತಿ ನೋಡಿ ತಲ್ಲಣಗೊಂಡಿದೆ : ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು:ನಿಮ್ಮೆಲ್ಲರ ಮತವನ್ನ ತೆಗೆಯಲು ಬಿಜೆಪಿಯವರು, ಅನೇಕ ಬಾರಿ ಸೋತವರು ಪ್ರಯತ್ನ ಮಾಡ್ತಿದ್ದಾರೆ. ಎಲ್ಲೆಲ್ಲಿ ಫಾರ್ಮ್ 7 ಕೊಟ್ಟಿದ್ದಾರೆ 12 ಗಂಟೆ ಒಳಗೆ ಮಾಹಿತಿ ಕೊಡಿ ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ವಿಡಿಯೋ ಸಂದೇಶ ಹಂಚಿಕೊಂಡಿರುವುದು ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಅವರು ವಿಡಿಯೋ ಹಂಚಿಕೊಂಡಿರುವ ಅವರು,ರಾಜ್ಯದ ಮುಖ್ಯಮಂತ್ರಿಯಾಗಿ ಜನರ ಮತ ಉಳಿಸುವುದು ನನ್ನ ಕರ್ತವ್ಯ. ಬಿಎಲ್‌ಎ 1, ಬಿಎಲ್‌ಎ 2, ಬಿಎಲ್‌ಓಗಳು ನಿಮ್ಮ ಬಳಿ ಏನೇನು ಮಾಹಿತಿ ಇದೆ. ಕೂಡಲೇ ನನ್ನ ಕಚೇರಿಗೆ […]
Asian Games | ಚೀನಾ ವಿರುದ್ಧ ೧ ಅಂಕದ ರೋಚಕ ಜಯ: ಪುರುಷರ ತಂಡಕ್ಕೂ ಒಲಿದ ಗೋಲ್ಡ್ ಮೆಡಲ್

ನಗೋಯಾ: 2026ರ ಏಷ್ಯನ್ ಗೇಮ್ಸ್‌ನ ಕಾಂಪೌಂಡ್ ಬಿಲ್ಲುಗಾರಿಕೆ (Archery) ಸ್ಪರ್ಧೆಯಲ್ಲಿ ಭಾರತದ ಪುರುಷರ ತಂಡವು ಚಿನ್ನದ ಪದಕ ಮುಡಿಗೇರಿಸಿಕೊಳ್ಳುವ ಮೂಲಕ ಐತಿಹಾಸಿಕ ಹ್ಯಾಟ್ರಿಕ್ ಚಿನ್ನದ ಸಾಧನೆ ಮಾಡಿದೆ. ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ ಈ ರೋಚಕ ಫೈನಲ್ ಪಂದ್ಯದಲ್ಲಿ ಭಾರತದ ಪುರುಷರ ಕಾಂಪೌಂಡ್ ತಂಡವು ಬಲಿಷ್ಠ ಚೀನಾ ತಂಡವನ್ನು 238-237 ಅಂತರದಿಂದ ಮಣಿಸಿ ಈ ಮಹತ್ತರ ಜಯ ದಾಖಲಿಸಿದೆ ಪುರುಷರ ಕಾಂಪೌಂಡ್ ಆರ್ಚರಿ ಫೈನಲ್ ಪಂದ್ಯದಲ್ಲಿ ಚೀನಾವನ್ನು (China) 238-237 ಅಂತರದಿಂದ ಸೋಲಿಸಿ ಭಾರತ ಪುರುಷರ ತಂಡ ಚಿನ್ನದ […]