ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸದ್ಗುರು ಶ್ರೀ ಮಧುಸೂದನ ಸಾಯಿ ಭರವಸೆ

ಕಾರವಾರ: ಮಾನವೀಯ ಸಂಬಂಧಗಳನ್ನು ಗಟ್ಟಿಗೊಳಿಸಲು ನಿಸ್ವಾರ್ಥ ಪ್ರೇಮ ಮತ್ತು ನಿಸ್ವಾರ್ಥ ಸೇವೆಯೊಂದೇ ಏಕೈಕ ದಾರಿ ಎಂದು ‘ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್’ ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸೂದನ ಸಾಯಿ ನುಡಿದರು. ಇಂದು ನಗರದಲ್ಲಿ ಬುಧವಾರ ಆಯೋಜಿಸಲಾಗಿದ್ದ “ದಿವ್ಯ ಸಂಜೆ” ಸಂವಾದದಲ್ಲಿ ಪ್ರಸಿದ್ಧ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರೊಂದಿಗೆ ಅವರು ತಮ್ಮ ವಿಚಾರಗಳನ್ನು ಹಂಚಿಕೊಂಡರು. ಉಪದೇಶಕ್ಕಿಂತ ಆಚರಣೆಗೆ ಮೊದಲ ಆದ್ಯತೆ ಇಂದಿನ ತಂತ್ರಜ್ಞಾನ ಯುಗದಲ್ಲಿ ಎಐ ಹಾಗೂ ಚಾಟ್‌ಜಿಪಿಟಿಯಂತಹ ಸಾಧನಗಳೂ ಪ್ರವಚನ ನೀಡಬಲ್ಲವು, ಆದರೆ ನುಡಿದಂತೆ ನಡೆಯುವುದೇ ನೈಜ […]
ಪಿಂಚಣಿದಾರರಿಗೆ ಗುಡ್ ನ್ಯೂಸ್: ಆದಾಯ ಮಿತಿ ₹1.20 ಲಕ್ಷಕ್ಕೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ವೃದ್ಧಾಪ್ಯ, ವಿಧವೆ ಹಾಗೂ ಅಂಗವಿಕಲ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪಿಂಚಣಿದಾರರಿಗೆ ಸರ್ಕಾರ ದೊಡ್ಡ ಸಮಾಧಾನಕರ ನಿರ್ಧಾರ ಪ್ರಕಟಿಸಿದೆ. ಪರಿಶೀಲನೆ ಬಳಿಕ ವಾರ್ಷಿಕ ₹32,000 ದಿಂದ ₹1,20,000 ವರೆಗಿನ ಆದಾಯ ಮಿತಿ ಹೊಂದಿರುವ ನೈಜ ಫಲಾನುಭವಿಗಳ ಪಿಂಚಣಿಯನ್ನು ಯಥಾವತ್ತಾಗಿ ಮುಂದುವರಿಸಲು ಕಂದಾಯ ಇಲಾಖೆ ಅಧಿಕೃತ ಆದೇಶ ನೀಡಿದೆ. ಆದಾಯ ಮಿತಿ ಹೆಚ್ಚಳದಿಂದ ದಶಕಗಳ ಸಮಸ್ಯೆಗೆ ಮುಕ್ತಿ ಈ ನಿರ್ಧಾರದ ಕುರಿತು ಮಾತನಾಡಿದ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು, […]
ಸೆಪ್ಟೆಂಬರ್‌ನಲ್ಲಿ ಕರ್ನಾಟಕದ ಬರ ಪರಿಶೀಲನೆಗೆ ಶಿವರಾಜ್ ಸಿಂಗ್ ಭೇಟಿ

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ತೀವ್ರ ಮಳೆ ಕೊರತೆ ಹಾಗೂ ಕೃಷಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಸೆಪ್ಟೆಂಬರ್ ಮೊದಲ ವಾರದಲ್ಲಿ ರಾಜ್ಯದ ಬರಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ ಎಂದು ಕೃಷಿ ಸಚಿವ ನರೇಂದ್ರಸ್ವಾಮಿ ತಿಳಿಸಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸಚಿವರೊಂದಿಗೆ ಸಮಾಲೋಚನೆ ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಖುದ್ದು ಭೇಟಿಯಾದ ನರೇಂದ್ರಸ್ವಾಮಿ ಅವರು, ಮಳೆ ಕೊರತೆಯಿಂದ ಕೃಷಿಕರು ಎದುರಿಸುತ್ತಿರುವ ಸಂಕಷ್ಟಗಳನ್ನು ಸವಿಸ್ತಾರವಾಗಿ ವಿವರಿಸಿದರು. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಹೆಸರು […]
ಬಾಲಭವನ, ಮ್ಯೂಸಿಯಂ ಅಭಿವೃದ್ಧಿಗೆ ಕೆ.ಜೆ. ಜಾರ್ಜ್ ಸೂಚನೆ

ಬೆಂಗಳೂರು: ನಗರದ ಕೇಂದ್ರ ಭಾಗದಲ್ಲಿರುವ ಐತಿಹಾಸಿಕ ಮತ್ತು ಪ್ರವಾಸಿ ಆಕರ್ಷಣೆಗಳಾದ ಬಾಲಭವನ, ಕೆಎಸ್‌ಟಿಡಿಸಿ ಮಯೂರ ಉಪಹಾರ ಗೃಹ, ಬೆಂಗಳೂರು ಸರ್ಕಾರಿ ಮ್ಯೂಸಿಯಂ ಹಾಗೂ ವೆಂಕಟಪ್ಪ ಕಲಾ ಗ್ಯಾಲರಿಗಳನ್ನು ಸಮಗ್ರವಾಗಿ ನವೀಕರಿಸಿ ಪ್ರವಾಸಿಗರಿಗೆ ಅತ್ಯುತ್ತಮ ಸೌಲಭ್ಯ ಒದಗಿಸಲು ಪ್ರವಾಸೋದ್ಯಮ ಮತ್ತು ಇಂಧನ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅಧಿಕಾರಿಗಳೊಂದಿಗೆ ಅನಿರೀಕ್ಷಿತ ತಪಾಸಣೆ ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್ ಹಾಗೂ ಕೆಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಇಲಾಖಾ ಆಯುಕ್ತ ಶಿವಪ್ರಸಾದ್ ಅವರೊಂದಿಗೆ […]
ನಾಗೇಂದ್ರರ ರಾಜೀನಾಮೆಗಾಗಿ ಸದನದಲ್ಲಿ ಹೋರಾಟ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡದೇ ಇದ್ದರೆ ಇಡೀ ರಾಜ್ಯಾದ್ಯಂತ ನಮ್ಮ ಪಕ್ಷ ಹೋರಾಟ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಕಟಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ಸರ್ಕಾರದಲ್ಲಿ 187 ಕೋಟಿ ಲೂಟಿ ಮಾಡಿದರು ಎಂಬ ಹಿನ್ನೆಲೆಯಲ್ಲಿ ನಾಗೇಂದ್ರ ಅವರನ್ನ ಆ ಕಾಲದಲ್ಲಿ ಚರ್ಚೆಯಾಗಿ ತಪ್ಪಿತಸ್ಥರು ಅಂತ ಗೊತ್ತಾದ ಮೇಲೆ ಅವರನ್ನ ಸಂಪುಟದಿಂದ ವಜಾಗೊಳಿಸಲಾಗಿತ್ತು. ಆದರೆರ, ಈಗ ಡಿ.ಕೆ ಶಿವಕುಮಾರ್ ನೇತೃತ್ವದ ಮಂತ್ರಿಮಂಡಲದಲ್ಲಿ ಯಾವುದೇ ಕೋರ್ಟಿನ ಆದೇಶವಿಲ್ಲದೆ ಕೋರ್ಟಿನಲ್ಲಿ […]
BMTC ಬಸ್ ಬಿಡಿ ಭಾಗಗಳ ಖರೀದಿ ಅಕ್ರಮದಡಿ 8 ಮಂದಿ ಅಮಾನತು: ಸಚಿವ ಬೈರತಿ ಸುರೇಶ್

ವಿಧಾನಪರಿಷತ್ತು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಬಸ್ ಬಿಡಿ ಭಾಗಗಳ ಖರೀದಿಯಲ್ಲಿ ನಡೆದಿರುವ ನ್ಯೂನತೆಗಳ ಬಗ್ಗೆ ಐವರು ಸದಸ್ಯರ ಉನ್ನತ ಮಟ್ಟದ ಸಮಿತಿ ತನಿಖೆ ನಡೆಸುತ್ತಿದ್ದು, ಮುಂದಿನ ಅಕ್ಟೋಬರ್ ಅಂತ್ಯದ ವೇಳೆಗೆ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಬುಧವಾರ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ನ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಿಎಂಟಿಸಿ ಬಸ್ ಬಿಡಿ ಭಾಗಗಳ ಖರೀದಿಯಲ್ಲಿ ಕೆಲವು ನ್ಯೂನತೆಗಳು ಕಂಡುಬಂದಿರುವ ಬಗ್ಗೆ ಮಾಹಿತಿಗಳು ಕಂಡು […]
ದೆಹಲಿ ಜಲ ಮಂಡಳಿ ಹಗರಣ: ಆಪ್ ನಾಯಕ ಸತ್ಯೇಂದ್ರ ಜೈನ್ ಸೇರಿ 6 ಮಂದಿ ಎಸಿಬಿ ವಶಕ್ಕೆ

ನವದೆಹಲಿ: ದೆಹಲಿ ಜಲ ಮಂಡಳಿಯ (DJB) ಒಳಚರಂಡಿ ತ್ಯಾಜ್ಯ ನೀರು ಶುದ್ಧೀಕರಣ ಘಟಕಗಳ (STP) ಟೆಂಡರ್ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ (ACB) ಮಹತ್ವದ ಕ್ರಮ ಕೈಗೊಂಡಿದೆ. ಆಮ್ ಆದ್ಮಿ ಪಕ್ಷದ (AAP) ಹಿರಿಯ ನಾಯಕ ಹಾಗೂ ಮಾಜಿ ಜಲಸಂಪನ್ಮೂಲ ಸಚಿವ ಸತ್ಯೇಂದ್ರ ಜೈನ್ ಸೇರಿದಂತೆ ಒಟ್ಟು 6 ಮಂದಿಯನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಹಗರಣದ ವಿವರ ಮತ್ತು ಟೆಂಡರ್ ಅಕ್ರಮ ದೆಹಲಿಯ ಪ್ರಮುಖ 10 ಒಳಚರಂಡಿ ಶುದ್ಧೀಕರಣ ಘಟಕಗಳ […]
ಮೈಸೂರು ದಸರಾ ಜಂಬೂಸವಾರಿ ಕ್ಯಾಪ್ಟನ್ ಅಭಿಮನ್ಯು ಯುಗಾಂತ್ಯ: ಚಿನ್ನದ ಅಂಬಾರಿಗೆ ಹೊಸ ಸಾರಥಿ ಯಾರು?

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಗಜಪಡೆಯಲ್ಲಿ ಈ ವರ್ಷ ಮಹತ್ತರ ತಿರುವು ಕಂಡುಬಂದಿದೆ. ನಾಡದೇವತೆ ಚಾಮುಂಡೇಶ್ವರಿಯ ಸ್ವರ್ಣ ರತ್ನಖಚಿತ ಅಂಬಾರಿಯನ್ನು ಗಾಂಭೀರ್ಯದಿಂದ ಹೊತ್ತು ಮುನ್ನಡೆಸುತ್ತಿದ್ದ ಗಜಪಡೆಯ ನಾಯಕ ‘ಅಭಿಮನ್ಯು’, 2026ರ ದಸರಾ ಆನೆಗಳ ಅಧಿಕೃತ ಪಟ್ಟಿಯಿಂದ ಹೊರಗುಳಿದಿದ್ದಾನೆ. ವಯೋಮಿತಿ ಹಿನ್ನೆಲೆ: ಅರಣ್ಯ ಇಲಾಖೆ ತೀರ್ಮಾನ ಅಭಿಮನ್ಯು ಆನೆಗೆ 60 ವರ್ಷ ತುಂಬಿರುವ ಕಾರಣ, ಇಲಾಖೆಯ ನಿಯಮ ಹಾಗೂ ಆನೆಯ ಆರೋಗ್ಯ ಕಾಳಜಿಯಿಂದಾಗಿ ಭಾರ ಹೊರುವ ಜವಾಬ್ದಾರಿಯಿಂದ ಮುಕ್ತಿ ನೀಡಲಾಗಿದೆ. 2020ರಿಂದ ಸತತ 6 ಬಾರಿ ಜಂಬೂಸವಾರಿಯನ್ನು […]
ಸೂರಜ್ ರೇವಣ್ಣ ಕೇಸ್: ಸಹ ಆರೋಪಿ ಶಿವಕುಮಾರ್ ಮಾಫಿ ಸಾಕ್ಷಿ ಅರ್ಜಿ ವಜಾ, ಎಂಎಲ್‌ಸಿಗೆ ಬಿಗ್ ರಿಲೀಫ್

ಬೆಂಗಳೂರು: ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ, ಪ್ರಕರಣದ ಎರಡನೇ ಆರೋಪಿ ಶಿವಕುಮಾರ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯವು ತಿರಸ್ಕರಿಸಿದೆ. ಇದರಿಂದಾಗಿ ಎಂಎಲ್‌ಸಿ ಸೂರಜ್ ರೇವಣ್ಣ ಅವರಿಗೆ ನ್ಯಾಯಾಲಯದಲ್ಲಿ ಮಹತ್ವದ ಕಾನೂನು ಜಯ ಸಿಕ್ಕಂತಾಗಿದೆ. ಪ್ರತಿವಾದ ಮನ್ನಿಸಿದ ನ್ಯಾಯಾಲಯ ಶಿವಕುಮಾರ್ ಪರ ಮಾಫಿ ಸಾಕ್ಷಿ ಕೋರಿಕೆಯನ್ನು ಸೂರಜ್ ರೇವಣ್ಣ ಪರ ವಕೀಲ ಗಂಗಾಧರ ಶೆಟ್ಟಿ ನ್ಯಾಯಾಲಯದಲ್ಲಿ ತೀವ್ರವಾಗಿ ವಿರೋಧಿಸಿದ್ದರು. ಶಿವಕುಮಾರ್ ವಿರುದ್ಧ ಸಂತ್ರಸ್ತನಿಗೆ ಬೆದರಿಕೆ […]
ಅಧ್ಯಾತ್ಮವೇ ಭಾರತದ ಶಕ್ತಿ: ಸದ್ಗುರು ಮಧುಸೂದನ ಸಾಯಿ

ಶಿವಮೊಗ್ಗ: ದೇಶದ ಅಂತರ್ಗತ ಚೈತನ್ಯವಿರುವುದು ಅಧ್ಯಾತ್ಮದಲ್ಲಿ. ಈ ಜ್ಞಾನದ ಆಳವನ್ನು ಅರಿತು ಜಗತ್ತಿಗೆ ಪಸರಿಸಿದಾಗ ಮಾತ್ರ ಭಾರತ ವಿಶ್ವಗುರುವಿನ ಪಟ್ಟ ಅಲಂಕರಿಸಲು ಸಾಧ್ಯ ಎಂದು ‘ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್’ ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸೂದನ ಸಾಯಿ ಪ್ರತಿಪಾದಿಸಿದರು. ನಗರದಲ್ಲಿ ಸೋಮವಾರ (ಆಗಸ್ಟ್ 17) ಆಯೋಜನೆಗೊಂಡಿದ್ದ “ದಿವ್ಯ ಸಂಜೆ” ಸಂವಾದ ಗೋಷ್ಟಿಯಲ್ಲಿ ಖ್ಯಾತ ಚಿತ್ರನಟ ನೀರ್ನಳ್ಳಿ ರಾಮಕೃಷ್ಣ ಅವರೊಂದಿಗೆ ವಿಚಾರ ವಿನಿಮಯ ನಡೆಸಿದ ಅವರು, ಪ್ರಸ್ತುತ ಪಾಶ್ಚಿಮಾತ್ಯ ಮತ್ತು ಏಷ್ಯಾದ ಪ್ರಮುಖ ರಾಷ್ಟ್ರಗಳಾದ ಅಮೆರಿಕ, ಚೀನಾ, […]