ರಾಜಕಾರಣ ಹೊರಗೆ ಮಾಡೋಣ. ಇಲ್ಲಿ ಜನ ಸೇವೆ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : “ನನಗೆ ರಾಜ್ಯದ ಜನರ ಸೇವೆ ಮಾಡಲು ಅನೇಕ ಕನಸುಗಳಿವೆ. ಈ ಕನಸುಗಳನ್ನು ಈಡೇರಿಸಲು ನೀವೆಲ್ಲರೂ ಸಹಕಾರ ನೀಡಿ. ರಾಜಕಾರಣ ಹೊರಗೆ ಮಾಡೋಣ. ಇಲ್ಲಿ ಸೇವೆ ಮಾಡೋಣ. ರಾಜ್ಯದ ಯಶಸ್ಸಿಗೆ ಒಟ್ಟಾಗಿ ನಡೆಯೋಣ. ಜನರು ಕೊಟ್ಟ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳೋಣ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು. ಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಪರಿಷತ್ ನಲ್ಲಿ ಶುಕ್ರವಾರ ಮಾತನಾಡಿದರು. “ಈ ಹಿಂದೆ ಆಡಳಿತ ನಡೆಸಿದ ಅನೇಕರ ಸಾಕ್ಷಿಗುಡ್ಡೆಗಳನ್ನು ಅಳಿಸಲು ಆಗುತ್ತದೆಯೇ? ಎಲ್ಲರೂ ಸೇರಿ […]