ಬಿಜೆಪಿ ವಿರುದ್ಧ ಬಿಕೆಹೆಚ್‌ ವಾಗ್ದಾಳಿ : ಸಮಾವೇಶದಿಂದ ನೀಟ್‌ ಪರೀಕ್ಷೆಯ ವಿದ್ಯಾರ್ಥಿಗಳಿಗೆ ಸಮಸ್ಯೆ

BKH ಬೆಂಗಳೂರು: ನಮ್ಮ ಸಮಾವೇಶದಿಂದಾಗಿ ವಿದ್ಯಾರ್ಥಿಗಳಿಗೆ ಏನಾದರೂ ತೊಂದರೆಯಾಗಿದ್ದರೆ ನಾನು ವೈಯಕ್ತಿಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸರಣಿ ತಪ್ಪು ಮಾಹಿತಿ ನೀಡುವ ಸುಳ್ಳಿನ ಫ್ಯಾಕ್ಟರಿ ಇಟ್ಟುಕೊಂಡಿದ್ದು, ತಮ್ಮದೇ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಿನ್ನೆ ಬೆಂಗಳೂರಿನಲ್ಲಿ ನಡೆದ ಸಂಕಲ್ಪ ಸಮಾವೇಶದ ವೇಳೆ ನಗರದಲ್ಲಿ ಅತೀ ಹೆಚ್ಚು ಟ್ರಾಫಿಕ್ ಜಾಮ್ ಆಗಿದ್ದು ನಿಜ, ಇದರಿಂದ ಸಾರ್ವಜನಿಕರಿಗೆ … Continue reading ಬಿಜೆಪಿ ವಿರುದ್ಧ ಬಿಕೆಹೆಚ್‌ ವಾಗ್ದಾಳಿ : ಸಮಾವೇಶದಿಂದ ನೀಟ್‌ ಪರೀಕ್ಷೆಯ ವಿದ್ಯಾರ್ಥಿಗಳಿಗೆ ಸಮಸ್ಯೆ