ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ ಪ್ರಕರಣ – 150 ಮಂದಿ ವಿರುದ್ಧ ತನಿಖೆ : ನಾಲ್ಕು ಜನ ಅಂದರ್
ಚಿಕ್ಕಬಳ್ಳಾಪುರ: ಮೋಟಿವೇಶ್ ಸ್ಪೀಚ್‌ಗೆ ಪ್ರಸಿದ್ಧಿಯಾಗಿದ್ದ ಶಾಸಕ ಪ್ರದೀಪ್ ಈಶ್ವರ್ ಒಂದಿಲ್ಲ ಒಂದು ಸಮಸ್ಯೆಯಲ್ಲಿ ಸಿಲುಕಿಹಾಕಿಕೊಂಡಿರುತ್ತಲೇ ಇರುತ್ತಾರೆ. ಇದೀಗ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದಿದ್ದಾರೆ. ಚಿಕ್ಕಬಳ್ಳಾಪುರದ ಜಿಲ್ಲೆಯಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಶಾಸಕ ಪ್ರದೀಪ್ ಈಶ್ವರ್ ಭಾಷಣ ಮಾಡುತ್ತಿದ್ದರು. ಈ ವೇಳೆ ಅವರ ಭಾಷಣಕ್ಕೆ ಅಡ್ಡಿಪಡಿಸಿ ಗದ್ದಲ ಎಬ್ಬಿಸಿ ಚಪ್ಪಲಿ ಎಸೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಾಲ್ಕು ಜನ ಪ್ರಮುಖ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಈ ವಿಚಾರದ ಬಗ್ಗೆ ಇದೀಗ ಎಸ್‌ಪಿ ಕುಶಾಲ್ … Continue reading ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ ಪ್ರಕರಣ – 150 ಮಂದಿ ವಿರುದ್ಧ ತನಿಖೆ : ನಾಲ್ಕು ಜನ ಅಂದರ್
Copy and paste this URL into your WordPress site to embed
Copy and paste this code into your site to embed