ವಿದೇಶದಲ್ಲಿ ವಾಸವಿರುವ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಸಿಎಂ ಡಿಕೆಶಿ

CM DKS ಬೆಂಗಳೂರು: ಭಾರತೀಯರು ವಿದೇಶಕ್ಕೆ ಓದುವುದಕ್ಕೆ ಇಲ್ಲವೇ ಬದುಕು ಕಟ್ಟಿಕೊಳ್ಳುವುದಕ್ಕೆ ಹೋಗುತ್ತಾರೆ. ಅಲ್ಲಿ ನಮ್ಮ ರಾಜ್ಯದ ಯವ ಜನತೆಯೂ ಹೋಗಿರುತ್ತಾರೆ. ವಿದೇಶದಲ್ಲಿರುವ ನಮ್ಮ ಕನ್ನಡಿಗರಿಗೆ ಯಾವುದೇ ತೊಂದರೆಯಾಗಬಾರದೆಂದು ಸರ್ಕಾರ ಹೊಸ ನಿರ್ಧಾರ ತೆಗೆದುಕೊಂಡಿದೆ. ರಾಜ್ಯದಲ್ಲಿ ಅನಿವಾಸಿ ಭಾರತೀಯ ಇಲಾಖೆ ಸ್ಥಾಪಿಸಲು ಕರ್ನಾಟಕ ಸರ್ಕಾರ ಮಹತ್ತರ ನಿರ್ಧಾರತೆಗೆದುಕೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ 10ಕ್ಕೂ ಹೆಚ್ಚು ಅನಿವಾಸಿ ಭಾರತೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದರು ಎಂದು ಮಾಹಿತಿ ತಿಳಿದು ಬಂದಿದೆ. ಈ ಇಲಾಖೆಯ ಪ್ರಮುಖ ಉದ್ದೇಶವೆಂದರೆ, … Continue reading ವಿದೇಶದಲ್ಲಿ ವಾಸವಿರುವ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಸಿಎಂ ಡಿಕೆಶಿ