ವೈದ್ಯರ ದಕ್ಷತೆಯಿಂದ ಉತ್ತಮ ಆರೋಗ್ಯ ಸೇವೆ ಸಿಗುವುದು ಯಾಕೆ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ

ಶ್ರೀರಂಗಪಟ್ಟಣ ಶ್ರೀರಂಗನಾಯಕಿ ಸಮಾಜ ಮತ್ತು ಐಕ್ಯ ಅಲಯನ್ಸ್ ಸಂಸ್ಥೆ ವತಿಯಿಂದ ಸಾರ್ವಜನಿಕ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳು ಹೂ ನೀಡಲಾಯಿತು. ಉತ್ತಮ ಆರೋಗ್ಯ ಸೇವೆ ಸಿಗುವುದು ವೈದ್ಯರ ದಕ್ಷತೆಯಿಂದ ಮಾತ್ರವಲ್ಲ, ಸಿಬ್ಬಂದಿಯ ಕಾಳಜಿಯಿಂದಲೂ ಸಹ ಸಾಧ್ಯ. ಶ್ರೀರಂಗಪಟ್ಟಣ ಸಾರ್ವಜನಿಕ ಆಸ್ಪತ್ರೆ ತಂಡ ಇದಕ್ಕೆ ನಿದರ್ಶನ. ಉತ್ತಮ ವೈದ್ಯಕೀಯ ಸೇವೆ ಒದಗಿಸುವುದರ ಜೊತೆಗೆ ಆಸ್ಪತ್ರೆಯ ಸ್ವಚ್ಛತೆಯನ್ನು ಅಚ್ಚುಕಟ್ಟಾಗಿ ಪಾಲಿಸಿರುವುದಕ್ಕಾಗಿ ಸ್ಥಳೀಯರಾದ ನಮಗೆ ತುಂಬಾ ಹೆಮ್ಮೆ ಇದೆ ಎಂದು ಹೇಳಿ ಶ್ರೀರಂಗನಾಯಕಿ ಸಮಾಜದ ಅಧ್ಯಕ್ಷೆ ಹಾಗೂ ಲೆನಿನ್ ಸಂಸ್ಥೆ ಸಂಸ್ಥಾಪಕಿ … Continue reading ವೈದ್ಯರ ದಕ್ಷತೆಯಿಂದ ಉತ್ತಮ ಆರೋಗ್ಯ ಸೇವೆ ಸಿಗುವುದು ಯಾಕೆ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ