ರಾಷ್ಟ್ರೀಯತೆಯ ಸಾರುವ ‘ಪೆದ್ದಿ’ ಸಿನಿಮಾ ಭಾರತೀಯ ಚಿತ್ರರಂಗಕ್ಕೆ ಭವಿಷ್ಯ ನೀಡುತ್ತಾ? ರಾಮ್ ಚರಣ್ ಇದರ ಬಗ್ಗೆ ಹೇಳಿದ್ದೇನು? ಇಲ್ಲಿದೆ ನೋಡಿ ಮಾಹಿತಿ

ಹಳೆಯ ಕಾಲದಲ್ಲಿ ದೇಶ ಭಕ್ತಿ ಸಾರುವ ಸಿನಿಮಾಗಳು ಕಡಿಮೆ ಮಟ್ಟದಲ್ಲಿ ಇದ್ದು, ಇತ್ತೀಚೆಗೆ ಬಹಳ ಮಟ್ಟಿಗೆ ಅಭಿವೃದ್ದಿಯಾಗುತ್ತಿವೆ. ಅತ್ತ ದಕ್ಷಿಣದಲ್ಲಿ ದೇಶಪ್ರೇಮ ಸಾರುವ ಸಿನಿಮಾ. ಸೈನಿಕರ ಬಗೆಗಿನ ಸಿನಿಮಾಗಳು, ರಾಷ್ಟ್ರೀಯತೆ ಸಾರುವ ಸಿನಿಮಾಗಳು ಕಡಿಮೆ ಇದ್ದವು. ಆದರೆ ಇತ್ತೀಚೆಗೆ ದಕ್ಷಿಣದಲ್ಲೂ ಈ ರೀತಿಯ ಚಿತ್ರಗಳು ಬೆಳೆಯುತ್ತಿವೆ. ಇತ್ತೀಚೆಗೆ ಬಿಡುಗಡೆ ಆದ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಸಹ ರಾಷ್ಟ್ರೀಯತೆ ಸಾರುವ, ದೇಶಪ್ರೇಮ ಸಾರುವ ಚಿತ್ರವಾಗಿದ್ದು, ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ವಿಜಯದ ಪಟಾಕಿ ಹಾರಿಸಿದೆ. ಇತ್ತೀಚೆಗೆ … Continue reading ರಾಷ್ಟ್ರೀಯತೆಯ ಸಾರುವ ‘ಪೆದ್ದಿ’ ಸಿನಿಮಾ ಭಾರತೀಯ ಚಿತ್ರರಂಗಕ್ಕೆ ಭವಿಷ್ಯ ನೀಡುತ್ತಾ? ರಾಮ್ ಚರಣ್ ಇದರ ಬಗ್ಗೆ ಹೇಳಿದ್ದೇನು? ಇಲ್ಲಿದೆ ನೋಡಿ ಮಾಹಿತಿ