ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 1000ಕ್ಕೂ ಅಧಿಕ ಹುದ್ದೆ ನೇಮಕಾತಿಗೆ KPSC ಅಧಿಸೂಚನೆ- ಯಾವಾಗ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ

ಬೆಂಗಳೂರು: ರಾಜ್ಯ ಲೋಕಸೇವಾ ಆಯೋಗ ಜುಲೈ ತಿಂಗಳಲ್ಲಿ 400 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆ, 115 ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಹುದ್ದೆ ಸೇರಿ ಒಂದು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಕ್ಕೆ ಸರಣಿ ಅಧಿಸೂಚನೆ ಹೊರಡಿಸಲು ಸಿದ್ಧತೆ ಕೈಗೊಂಡಿದೆ. ನಾಗರಿಕ ಸೇವಾ ಆಕಾಂಕ್ಷಿಗಳು, ಸರ್ಕಾರಿ ಸೇವೆಯ ಮಾಡುವ ಆಸಕ್ತಿ ಹೊಂದಿರುವ ಯುವ ಜನತೆ ಆಯೋಗದ ಪರೀಕ್ಷೆ ಎದುರಿಸಿ, ಉದ್ಯೋಗ ಗಿಟ್ಟಿಸಿಕೊಳ್ಳಲು ಅಗತ್ಯ ತಯಾರಿ ಮಾಡಿಕೊಳ್ಳಬಹುದಾಗಿದೆ. ನಿಗದಿತ ವೇಳಾಪಟ್ಟಿಯಂತೆ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುವ ಮೂಲಕ ಕೆಪಿಎಸ್‌ಸಿ ತನಗೆ ಅಂಟಿರುವ ‘ವಿಳಂಬ ನೇಮಕಾತಿ’ಯ … Continue reading ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 1000ಕ್ಕೂ ಅಧಿಕ ಹುದ್ದೆ ನೇಮಕಾತಿಗೆ KPSC ಅಧಿಸೂಚನೆ- ಯಾವಾಗ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ