ಬಡ ರೋಗಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡುವವರಿಗೆ ಯುಟಿ ಖಾದರ್ ಬಿಗ್ ಗಿಫ್ಟ್
UT Khadar ಬೆಂಗಳೂರು: ಇನ್ನು ಮುಂದೆ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಭೇಟಿ ನೀಡುವ ಬಡ ಮತ್ತು ಸಾಮಾನ್ಯ ರೋಗಿಗಳಿಗೆ ಸ್ಪಂದಿಸಲು ಆರೋಗ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಆಸ್ಪತ್ರೆಗಳಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಕಷ್ಟಗಳು ಮತ್ತು ಗೊಂದಲಗಳು ಹಾಗೂ ಸಿಬ್ಬಂದಿಗಳ ನಡೆಗಳ ಕುರಿತಾದ ದೂರುಗಳನ್ನು ಆಲಿಸಲು ಆರೋಗ್ಯ ಸಚಿವರ ಕಚೇರಿಯಿಂದಲೇ ನೇರವಾಗಿ ನಿಯಂತ್ರಿಸಲ್ಪಡುವ 24×7 ಹೆಲ್ಪ್‌ಲೈನ್ ವ್ಯವಸ್ಥೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯುಟಿ ಖಾದರ್ ಸೂಚಿಸಿದರು. ಈ ನಿರ್ಧಾರದಿಂದ ಬಡವರಿಗೆ ಮತ್ತು … Continue reading ಬಡ ರೋಗಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡುವವರಿಗೆ ಯುಟಿ ಖಾದರ್ ಬಿಗ್ ಗಿಫ್ಟ್
Copy and paste this URL into your WordPress site to embed
Copy and paste this code into your site to embed