ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ – ಬಸ್‌ಪಾಸ್ ಶುಲ್ಕ ಮರುಪಾವತಿ ಆರಂಭ: ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರು ಮಾತ್ರ ಬಸ್‌ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಿತ್ತು ಆದರೇ ಇದೀಗ ರಾಜ್ಯ ಸರ್ಕಾರ ಮಹತ್ತರ ಹೆಜ್ಜೆಯೊಂದು ಇಟ್ಟಿದೆ. ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ವಿದ್ಯಾರ್ಥಿಗಳಿಗೆ ಮತ್ತೊಂದು ಸಂತಸದ ಮಾಹಿತಿ ನೀಡಿದೆ. ಈಗಾಗಲೇ ಪಾವತಿಸಿಕೊಂಡಿರುವ ಬಸ್ ಪಾಸ್ ಶುಲ್ಕವನ್ನ ಮರುಪಾವತಿ ನೀಡಲು 4 ಸಾರಿಗೆ ನಿಗಮಗಳಿಗೆ ಅಧಿಕೃತ ಆದೇಶ ಹೊರಡಿಸಿರುವುದು ಬೆಳಕಿಗೆ ಬಂದಿದೆ. ಕೆಎಸ್ಆರ್‌ಸಿಟಿ, ಬಿಎಂಟಿಸಿ, ವಾಯವ್ಯ ಕರ್ನಾಟಕ ಸಾರಿಗೆ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳು … Continue reading ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ – ಬಸ್‌ಪಾಸ್ ಶುಲ್ಕ ಮರುಪಾವತಿ ಆರಂಭ: ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ