ಇವತ್ತಿನ ರಾಜ್ಯದ ಹವಾಮಾನ ವರದಿ ಇಲ್ಲಿದೆ ನೋಡಿ
ಕರಾವಳಿ ಕರ್ನಾಟಕದ ಮೂರೂ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ. ಜು.15ರವರೆಗೆ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಹೆಚ್ಚಾಗಿದೆ.ಇದರೊಂದಿಗೆ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿಯೂ ಜುಲೈ 13 ರಿಂದ 15ರ ಅವಧಿಯಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ … Continue reading ಇವತ್ತಿನ ರಾಜ್ಯದ ಹವಾಮಾನ ವರದಿ ಇಲ್ಲಿದೆ ನೋಡಿ
Copy and paste this URL into your WordPress site to embed
Copy and paste this code into your site to embed