ಇರಾನ್‌ನವರು ನಾಲಾಯಕ್, ವಿಕೃತ ಮನಸ್ಸಿನವರಾಗಿದ್ದಾರೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
Donald Trump. ಟೆಹ್ರಾನ್/ವಾಷಿಂಗ್ಟನ್: ಇರಾನ್ ಅಮೆರಿಕ ಕದನ ನಿಲ್ಲುವುದಿಲ್ಲ ಎನ್ನುವ ನಂಬಿಕೆ ಹೊಂದಿದ್ದರಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಲೇ ಇರುತ್ತದೆ. ಇದೀಗ ಇರಾನ್ ಜೊತೆಗಿನ ಕದನ ವಿರಾಮ ಅಂತ್ಯವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿನೆ ಮಾಡಿದ್ದಾರೆ. ನನ್ನ ಪ್ರಕಾರ ಶಾಂತಿ ಒಪ್ಪಂದ ಅನ್ನೋದು ಮುಗಿದ ಅಧ್ಯಾಯ. ನಾನಿನ್ನು ಇರಾನಿಯನ್ನರೊಂದಿಗೆ ವ್ಯವಹರಿಸಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಹಾರ್ಮುಜ್ ಜಲಸಂಧಿಯಲ್ಲಿ ಮೂರು ವಾಣಿಜ್ಯ ಹಡಗುಗಳ ಮೇಲೆ ಅಮೆರಿಕ ಪಡೆ ಪ್ರತೀಕಾರದ ದಾಳಿ ನಡೆಸಿದ ಕೆಲವೇ ಗಂಟೆಗಳಲ್ಲಿ ಟ್ರಂಪ್ … Continue reading ಇರಾನ್‌ನವರು ನಾಲಾಯಕ್, ವಿಕೃತ ಮನಸ್ಸಿನವರಾಗಿದ್ದಾರೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
Copy and paste this URL into your WordPress site to embed
Copy and paste this code into your site to embed