ಕರ್ನಾಟಕ ಡ್ರಗ್ಸ್ ಕ್ಯಾಪಿಟಲ್ ಆಗ್ತಿದೆ,ಇದರ ಕಡೆ ಪ್ರಿಯಾಂಕ್ ಖರ್ಗೆ ಗಮನಹರಿಸಲಿ : ಸಿ.ಟಿ ರವಿ

ಬೆಂಗಳೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಬಗ್ಗೆ ಮಾತಾಡೋದು ಬಿಟ್ಟು ,ಅವರಿಗೆ ಮಾಡಲು ಬೇಕಾದಷ್ಟು ಕೆಲಸ ಇದ್ದು, ಆ ಕೆಲಸಗಳ ಕಡೆ ಗಮನ ಕೊಡಲಿ ಅಂತ ಬಿಜೆಪಿ ನಾಯಕ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಅನ್ನು ಮತ್ತೆ ಟಾರ್ಗೆಟ್ ಮಾಡ್ತಿರುವ ವಿಚಾರವಾಗಿ ಮಾತನಾಡಿದ ಅವರು, ಅವರಿಗೆ ಮಾಡೋದಕ್ಕೆ ತುಂಬಾ ಕೆಲಸಗಳು ಇವೆ. ಆ ಕಡೆ ಗಮನಹರಿಸಲಿ. ಕರ್ನಾಟಕ ಡ್ರಗ್ಸ್ ಕ್ಯಾಪಿಟಲ್ ಆಗ್ತಿದೆ. ಇದರ ಕಡೆ ಗಮನಹರಿಸಲಿ. ದೊಡ್ಡ ಪ್ರಮಾಣದಲ್ಲಿ ಬಾಂಗ್ಲಾ … Continue reading ಕರ್ನಾಟಕ ಡ್ರಗ್ಸ್ ಕ್ಯಾಪಿಟಲ್ ಆಗ್ತಿದೆ,ಇದರ ಕಡೆ ಪ್ರಿಯಾಂಕ್ ಖರ್ಗೆ ಗಮನಹರಿಸಲಿ : ಸಿ.ಟಿ ರವಿ