ಎಸ್. ಜಾನಕಿ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ

ಗಾನಕೋಗಿಲೆ ಎಸ್. ಜಾನಕಿ ಅವರ ನಿಧನ ದೇಶಕ್ಕೆ ನೋವನ್ನುಂಟು ಮಾಡಿದ್ದು, ಗಾನಕೋಗಿಲೆಯನ್ನು ನೆನೆದು ಇಡೀ ಸಂಗೀತ ಲೋಕವೇ ದುಖಃದಲ್ಲಿ ಮುಳಗಿದೆ. ಇತ್ತ ಎಸ್. ಜಾನಕಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಕ್ಸ್‌ ನಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದು ಬೆಳಕಿಗೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಷ್‌ ಪೋಸ್ಟ್‌ನಲ್ಲಿ, ʼಎಸ್. ಜಾನಕಿ ಅಮ್ಮ ಅವರು, ಹಲವು ಭಾಷೆಗಳಲ್ಲಿ ಅವರು ಹಾಡಿದ ಗೀತೆಗಳು ತಲೆಮಾರುಗಳ ಮನಸ್ಸು ಗೆದ್ದಿವೆ. … Continue reading ಎಸ್. ಜಾನಕಿ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ