ಬೆಂಗಳೂರು : ಪ್ರೆಸ್ ಕ್ಲಬ್‌ನಲ್ಲಿ ನಟ ಪ್ರಕಾಶ್ ರಾಜ್ ಸುದ್ದಿಗೋಷ್ಠಿಯಲ್ಲಿ ಕೈ ಗೊಂಡಿದ್ದಾರೆ ಇದರ ವಿಧಾನ ಸೌಧ ಬಿಗಿ ಭದ್ರತೆ ವಹಿಸಲಾಗಿದೆ. ಪ್ರಕಾಶ್ ರಾಜ್ ಸುದ್ದಿಗೋಷ್ಠಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು 25ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಕೇವಲ ಪತ್ರಕರ್ತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದ್ದು, ಸೂಕ್ತ ತಪಾಸಣೆ ಮತ್ತು ಪರಿಶೀಲನೆ ನಡೆಸಿದ ಬಳಿಕವಷ್ಟೇ ಸುದ್ದಿಗೋಷ್ಠಿ ಪ್ರವೇಶಿಸಲು ಅವಕಾಶ ನೀಡುತ್ತಿದ್ದಾರೆ ಎಂಬ ಮಾಹಿತಿ ಇದೀಗ ಬೆಳಕಿಗೆ ಬಂದಿದೆ.





