ಹಾಸ್ಟೆಲ್‌ಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕು
ವಿಜಯನಗರ ಜಿಲ್ಲೆ ಕೂಡ್ಲಿಗಿ : ಹಾಸ್ಟೆಲ್ ಗಳು ಗುರುಕುಲ ಮಾದರಿಯಲ್ಲಿ , ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕಿದೆ. ಮತ್ತು ಎಲ್ಲಾ ಹಾಸ್ಟೆಲ್ ಗಳಲ್ಲಿ ಗಣನೀಯ ಪ್ರಮಾಣದಲ್ಲಿ ಶೈಕ್ಷಣಿಕ ಪ್ರಗತಿ ಆಗಬೇಕಿದೆ ಎಂದು ಶಾಸಕ ಎನ್ ಟಿ ಶ್ರೀನಿವಾಸ್ ಕರೆ ನೀಡಿದರು.ಜೂನ್ 6 ರಂದು ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ , ಜಿಲ್ಲಾ ಹಾಗೂ ತಾಲೂಕು ಸಮಾಜ ಕಲ್ಯಾಣ ಇಲಾಖೆ , ಬಿಸಿಎಂ ಅಧಿಕಾರಿಗಳು ಮತ್ತು ಪರಿಶಿಷ್ಟ ಪಂಗಡ ಇಲಾಖೆ ನಿಲಯ ಪಾಲಕರ ಜೊತೆ ಸಭೆಯಲ್ಲಿ ಮಾತನಾಡಿದರು. ಕೂಡ್ಲಿಗಿ … Continue reading ಹಾಸ್ಟೆಲ್‌ಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕು
Copy and paste this URL into your WordPress site to embed
Copy and paste this code into your site to embed