ಸಿದ್ದು ಹಾಗೂ ಸತೀಶ್ ಜಾರಕಿಹೊಳಿ ನಡುವಿನ ಸಂಬಂಧ ಹಳಸಿದೆ: ವಿಚಾರಕ್ಕೆ ಸ್ಪಷ್ಟನೆ ನೀಡಿದ ಜಾರಕಿಹೊಳಿ
ಬೆಂಗಳೂರು: ರಾಜಕೀಯ ವಲಯದಲ್ಲಿ ಕೆಲ ಗಾಸಿಫ್ ಚರ್ಚೆಗಳು ಸದ್ದು ಮಾಡುತ್ತಲೇ ಇರುತ್ತಿದ್ದು,ಇತ್ತ ಬಿಜೆಪಿಗರ ನಾಯಕರಲ್ಲಿ ಹೊಂದಣಿಕೆ ಕಂಡು ಬರುತ್ತಿಲ್ಲ. ಈ ವಿಚಾರ ರಾಜ್ಯದಲ್ಲಿರುವವರಿಗೆಲ್ಲಾ ಗೊತ್ತು ಆದರೆ, ಕೈ ಪಕ್ಷದಲ್ಲಿಯೂ ಇಂತಹದೊಂದು ಸಮಸ್ಯೆ ಎದುರಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸತೀಶ್ ಜಾರಕಿಹೊಳಿ ನಡುವಿನ ಸಂಬಂಧ ಕೆಟ್ಟು ಹೋಗಿದೆ ಇವರ ಸಂಬಂಧ ಹಳಸಿದ ಅನ್ನದ ರೀತಿ ಇದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.ಸಿದ್ದರಾಮಯ್ಯನವರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಲು ಸತೀಶ್ ಜಾರಕಿಹೊಳಿ ಅವರು ಸಹಿ ಸಂಗ್ರಹಿಸಿದ್ದರು ಎನ್ನುವ ಆರೋಪ ಕೇಳಿಬಂದಿದ್ದವು. … Continue reading ಸಿದ್ದು ಹಾಗೂ ಸತೀಶ್ ಜಾರಕಿಹೊಳಿ ನಡುವಿನ ಸಂಬಂಧ ಹಳಸಿದೆ: ವಿಚಾರಕ್ಕೆ ಸ್ಪಷ್ಟನೆ ನೀಡಿದ ಜಾರಕಿಹೊಳಿ
Copy and paste this URL into your WordPress site to embed
Copy and paste this code into your site to embed