ಹೊಸ ಪುಸ್ತಕ ಬಿಡುಗಡೆ ಮಾಡಿರುವುದು ಕನ್ನಡದ ಅಸ್ಮಿತೆಗೆ ಅಪಚಾರ: ಮಧು ಬಂಗಾರಪ್ಪ
ಬೆಂಗಳೂರು: 6ನೇ ತರಗತಿ ಸಲುವಾಗಿ NCERT (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ) ಬಿಡುಗಡೆ ಮಾಡಿರುವ ಕನ್ನಡ ಪಠ್ಯಪುಸ್ತಕಕ್ಕೆ ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯದೊಂದಿಗೆ ಯಾವುದೇ ಚರ್ಚೆ ನಡೆಸದೇ ಪುಸ್ತಕ ಬಿಡುಗಡೆ ಮಾಡಲಾಗಿದ್ದು, ಕರಾವಳಿ ಕರ್ನಾಟಕ, ಉತ್ತರ ಕರ್ನಾಟಕ, ಮಲೆನಾಡು ಹಾಗೂ ಹಳೆ ಮೈಸೂರು ಭಾಗದ ಜಾನಪದ, ಸಾಹಿತ್ಯ ಮತ್ತು ಜೀವನ ಪದ್ಧತಿಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಆರೋಪಿಸಿದ್ದಾರೆ. ರಾಜ್ಯದ ಡಿಎಸ್‌ಇಆರ್‌ಟಿ ಈಗಾಗಲೇ ‘ಸವಿ ಕನ್ನಡ’, ‘ಸಿರಿ ಕನ್ನಡ’ ಹಾಗೂ … Continue reading ಹೊಸ ಪುಸ್ತಕ ಬಿಡುಗಡೆ ಮಾಡಿರುವುದು ಕನ್ನಡದ ಅಸ್ಮಿತೆಗೆ ಅಪಚಾರ: ಮಧು ಬಂಗಾರಪ್ಪ
Copy and paste this URL into your WordPress site to embed
Copy and paste this code into your site to embed