ದೊಡ್ಡ ಮೊತ್ತ ಬೆನ್ನಟ್ಟುವಾಗ ಜವಾಬ್ದಾರಿಯುತ ಜೊತೆಯಾಟ ಮುಖ್ಯ: ಶ್ರೇಯಸ್ ಅಯ್ಯರ್

ಇಂಗ್ಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಸೋಲನ್ನುಹೊಂದಿದ್ದು, ಈ ಸೋಲಿನ ನಂತರ ಕಾಮೆಂಟೇಟರ್ ಇಯಾನ್ ಮೊರ್ಗನ್ ನಡೆಸಿದ ಸಂದರ್ಶನದಲ್ಲಿ ಶ್ರೇಯಸ್ ಅಯ್ಯರ್ ಪ್ರತಿಕ್ರಿಯಿಸಿದ್ದಾರೆ. ಪಂದ್ಯದ ಸೋಲು, ಕೈಚೆಲ್ಲಿದ ಕ್ಯಾಚ್‌ಗಳು ಮತ್ತು ಪಿಚ್‌ಗಳಿಗೆ ಹೊಂದಿಕೊಳ್ಳುವಲ್ಲಿನ ವೈಫಲ್ಯಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ನಾವು ಇಲ್ಲಿ ಉತ್ತಮವಾಗಿ ಏನು ಮಾಡಬಹುದಿತ್ತು ಎಂಬುದನ್ನು ಸಾಧ್ಯವಾದಷ್ಟು ಸಂವಹನ ಮಾಡುವುದು ಮುಖ್ಯ ಎಂದು ನಾನು ಭಾವಿಸುತ್ತೇನೆ. ಪಂದ್ಯದ ಸೋಲಿಗೆ ಪ್ರಮುಖ ಕಾರಣಗಳಲ್ಲಿ ಫೀಲ್ಡಿಂಗ್ ಕೂಡ ಒಂದು. ಗೆಲುವಿನಲ್ಲಿ ಫೀಲ್ಡಿಂಗ್ ಪ್ರಮುಖ ಪಾತ್ರ ವಹಿಸುತ್ತದೆ. … Continue reading ದೊಡ್ಡ ಮೊತ್ತ ಬೆನ್ನಟ್ಟುವಾಗ ಜವಾಬ್ದಾರಿಯುತ ಜೊತೆಯಾಟ ಮುಖ್ಯ: ಶ್ರೇಯಸ್ ಅಯ್ಯರ್