ಸತೀಶ್ ಜಾರಕಿಹೊಳಿಗೆ ಕೈ ತಪ್ಪಿತು ಕೆಪಿಸಿಸಿ ಅಧ್ಯಕ್ಷ ಸ್ಥಾನ, ರಮೇಶ ಜಾರಕಿಹೊಳಿ ಹೇಳಿದ್ದೇನು ಗೊತ್ತಾ?

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಸಾಲಿನಲ್ಲಿ ಸತೀಶ್ ಜಾರಕಿಹೊಳಿಗೆ ಕೊನೆ ಕ್ಷಣದಲ್ಲಿ ಕೈ ಕೊಟ್ಟಿದೆ. ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಈ ಎರಡರಲ್ಲಿ ಒಂದು ಆಫರ್ ನೀಡಲಾಗುವುದು, ಸತೀಸ್ ಜಾರಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಜೊತೆಗೆ ಸಚಿವ ಸ್ಥಾನ ಬೇಕು ಪಟ್ಟು ಹಿಡಿದಿದ್ದರು. ಈ ವಿಚಾರವಾಗಿ, ಹೈಕಮಾಂಡ್ ಅಂತಿಮವಾಗಿ ಸತೀಶ್ ಜಾರಕಿಹೊಳಿ ಬದಲಿಗೆ ಬಿಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದೆ. ಈ ವಿಚಾರ ತಿಳಿದ ರಮೇಶ್ ಜಾರಕಿಹೊಳಿ ದಾವಣಗೆರೆಯಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. … Continue reading ಸತೀಶ್ ಜಾರಕಿಹೊಳಿಗೆ ಕೈ ತಪ್ಪಿತು ಕೆಪಿಸಿಸಿ ಅಧ್ಯಕ್ಷ ಸ್ಥಾನ, ರಮೇಶ ಜಾರಕಿಹೊಳಿ ಹೇಳಿದ್ದೇನು ಗೊತ್ತಾ?