ಸಿದ್ದರಾಮಯ್ಯ ಕೊಟ್ಟ ಆಡಳಿತ ಇಡೀ ದೇಶಕ್ಕೆ ಮಾದರಿ : ಡಿ.ಕೆ ಶಿವಕುಮಾರ್‌

DK Sivakumar ಬೆಂಗಳೂರು: ರಾಜ್ಯದಲ್ಲಿ ನಿಲ್ಲಿಸಿರುವ ವಿದ್ಯಾರ್ಥಿ ಚುನಾವಣೆಯನ್ನು ಈ ವರ್ಷದಿಂದಲೇ ಪ್ರಾರಂಭಿಸುತ್ತೇವೆ ಎಂದು ಸಿಎಂ ಡಿ.ಕೆ ಶಿವಕುಮಾರ್‌ ತಿಳಿಸಿದ್ದಾರೆ. ಈ ವೇಳೆ ತಾವು ಅಧಿಕಾರ ವಹಿಸಿಕೊಂಡ ದಿನವನ್ನು ನೆನಪಿಸಿಕೊಂಡರು. ನನಗೆ 2020ರ ಮಾ.10 ರಂದು ಸೋನಿಯಾ ಗಾಂಧಿ ಪಕ್ಷದ ಅಧಿಕಾರ ನೀಡಿದ್ದರು. ಆಗ ಇಷ್ಟೊಂದು ದೊಡ್ಡದಾಗಿ ಕಾರ್ಯಕ್ರಮ ಮಾಡೋಕೆ ಆಗಿರಲಿಲ್ಲ. ಜೂಮ್ ಕಾಲ್‌ನಲ್ಲೇ ನಾನು ಅಧಿಕಾರ ಸ್ವೀಕರಿಸಿದೆ. ನಿಮ್ಮ ವಿಶ್ವಾಸ, ಸಹಕಾರದಿಂದ ಸೇವೆ ಮಾಡಿದ್ದೇನೆ. ನಾನು ಮನುಷ್ಯ, ನನ್ನ ಕೈಯಲ್ಲಿ ಅನೇಕ ತಪ್ಪು ಆಗಿರಬಹುದು ಎಂದರು. … Continue reading ಸಿದ್ದರಾಮಯ್ಯ ಕೊಟ್ಟ ಆಡಳಿತ ಇಡೀ ದೇಶಕ್ಕೆ ಮಾದರಿ : ಡಿ.ಕೆ ಶಿವಕುಮಾರ್‌