ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ಮಧ್ಯೆ ಮೊದಲ ಪಂದ್ಯವಾಗಿದ್ದು, ಯಾವ ತಂಡವು ಗೆಲುವಿನ ಪಟ್ಟ ಗಿಟ್ಟಿಸಿಕೊಳ್ಳುತ್ತದೆ ಎನ್ನುವುದನ್ನು ಕಾಯಬೇಕಿದೆ.
2026 ರ ಐಸಿಸಿ ಮಹಿಳಾ ಟಿ20ಐ ವಿಶ್ವಕಪ್‌ನ ಆರನೇ ಪಂದ್ಯವು ಎರಡು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿದೆ. ಈ ಗೇಮ್ ನೋಡಲು ಭಾರತ ಪಾಕ್ ಕಾಯುತ್ತಾ ಇದೆ.
ಈ ಪಂದ್ಯವು ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ, ಈ ಟಿ20 ನಲ್ಲಿ ಎರಡೂ ತಂಡಗಳ ಮೊದಲ ಪಂದ್ಯ ಇದಾಗಿದೆ. ಇತಿಹಾಸದಲ್ಲಿ, ಟೀಂ ಇಂಡಿಯಾ 8 ಪಂದ್ಯಗಳಲ್ಲಿ 6 ರಲ್ಲಿ ಪಾಕಿಸ್ತಾನವನ್ನು ಸೋಲಿಸಿತು ಈ ಕಾರಣಕ್ಕೆ ಭಾರತ ತಂಡವು ಪಾಕಿಸ್ತಾನದ ವಿರುದ್ಧ ಏಳನೇ ಗೆಲುವು ಸಾಧಿಸುತ್ತದೆಯೇ? ಎಂಬುದು ಕೆಲವೇ ಗಂಟೆಗಳಲ್ಲಿ ತಿಳಿಯುತ್ತದೆ.





