ಕನ್ನಡ ಚಿತ್ರರಂಗದ ಉಳಿವಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ – ಸಿಎಂ ಡಿಕೆಶಿ ಭರವಸೆ

ಬೆಂಗಳೂರು: ಚಲನಚಿತ್ರ ವಾಣಿಜ್ಯ ಮಂಡಳಿಯ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ, ಯಾವ ರೀತಿಯಲ್ಲಿ ಸಹಾಯ ಮಾಡಬಹುದು ಎಂಬುದನ್ನ ಆಲೋಚನೆ ಮಾಡುತ್ತೇವೆ. ಹೊಸ ಚಲನಚಿತ್ರ ನೀತಿ ತರಲು ಚರ್ಚಿಸುತ್ತೇವೆ. ಸಹಾಯಧನ ಹೆಚ್ಚಳ, ಪ್ರಾಚ್ಯಾಗಾರ ಪ್ರಾರಂಭಿಸಲು ಹಾಗೂ ಈ ವರ್ಷದ ಚಲನಚಿತ್ರ ಪ್ರಶಸ್ತಿ ಪ್ರಕ್ರಿಯೆ ಪ್ರಾರಂಭಿಸಿಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಕನ್ನಡ ಚಿತ್ರರಂಗದ ಉಳಿವಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ಯಾವ ರೀತಿಯಲ್ಲಿ ಸಹಾಯ ಮಾಡಬಹುದು ಎಂದು ಆಲೋಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ … Continue reading ಕನ್ನಡ ಚಿತ್ರರಂಗದ ಉಳಿವಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ – ಸಿಎಂ ಡಿಕೆಶಿ ಭರವಸೆ