ನೀಟ್‌ಗಾಗಿ ಟೆಲಿಗ್ರಾಂ ನಿಷೇಧ – ಕೇಂದ್ರದ ನಿರ್ಧಾರಕ್ಕೆ ಅಸ್ತು ಎಂದ ದೆಹಲಿ ಹೈಕೋರ್ಟ್
ನವದೆಹಲಿ: ಒಂದು ಕಡೆ ನೀಟ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ,ಅವ್ಯವಾಹರಗಳ ವಿರುದ್ಧ ಯುವಕರು ಶಾಂತಿಯುತ ಹೋರಾಟ ಮಾಡುತ್ತಿದ್ದರೆ, ಮತ್ತೊಂದು ಕಡೆ ಕೇಂದ್ರ ಸರ್ಕಾರ ಶಾಕ್ ಮೇಲೆ ಶಾಕ್ ನೀಡುತ್ತಿದೆ. ನೀಟ್ ಯುಜಿ 2026 ಮರುಪರೀಕ್ಷೆ ಹಿನ್ನೆಲೆ, ಟೆಲಿಗ್ರಾಂ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿದೆ ಎನ್ನುವ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಟೆಲಿಗ್ರಾಂ ಈ ವಿಚಾರಕ್ಕೆ ಸರ್ಕಾರದ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿ ತೇಜಸ್ … Continue reading ನೀಟ್‌ಗಾಗಿ ಟೆಲಿಗ್ರಾಂ ನಿಷೇಧ – ಕೇಂದ್ರದ ನಿರ್ಧಾರಕ್ಕೆ ಅಸ್ತು ಎಂದ ದೆಹಲಿ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed