ಬರಗಾಲದಿಂದ ಬಸವಳಿದ್ದ ಕರ್ನಾಟಕದಲ್ಲಿ ಜೋರಾಯ್ತು ಮುಂಗಾರು ಮಳೆಯ ಆರ್ಭಟ
ಬೆಂಗಳೂರು: ರಾಜ್ಯದ ಕೆಲವು ಭಾಗಗಳಲ್ಲಿ ವರುಣಾಬ್ಬರ ಜೋರಾಗಿದ್ದು, ರೈತರ ಮೋಗದಲ್ಲಿ ಸಂತಸ ಮೂಡಿಸಿದೆ. ಬರಗಾಲದಿಂದ ಬಸವಳಿದ್ದ ರಾಜ್ಯದಲ್ಲಿ ಈಗ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಮುಂದಿನ 3 ದಿನಗಳ ಕಾಲ ಕರಾವಳಿ ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲಭಾಗಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಕಲಬುರಗಿ, ಯಾದಗಿರಿ ರಾಯಚೂರು, ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆ ಇದೆ. 3 ದಿನಗಳ ಬಳಿಕ ಈ … Continue reading ಬರಗಾಲದಿಂದ ಬಸವಳಿದ್ದ ಕರ್ನಾಟಕದಲ್ಲಿ ಜೋರಾಯ್ತು ಮುಂಗಾರು ಮಳೆಯ ಆರ್ಭಟ
Copy and paste this URL into your WordPress site to embed
Copy and paste this code into your site to embed