SIR ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡಿಲ್ಲ: ಸಿಎಂ ಡಿಕೆಶಿ
CM DK Shivakumar ಬೆಂಗಳೂರು: SIR ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡಿಲ್ಲ. ಆದರೆ ಚುನಾವಣಾ ಆಯೋಗ ಈ ಅಭಿಯಾನ ನಡೆಸುತ್ತಿರುವ ಬಗ್ಗೆ ಮಾತ್ರ ನಮಗೆ ಭಿನ್ನಾಭಿಪ್ರಾಯ ಇದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. SIR ಪ್ರಕ್ರಿಯೆಯಲ್ಲಿ ಲೋಪಗಳಾಗಿವೆ ಎಂಬ ವಿಪಕ್ಷಗಳ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು,ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ. ನಾವು ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದರಿಂದಲೇ ವಿಪಕ್ಷಗಳಿಗೆ ಭಯವಾಗಿದೆ. ಅವರಿಗೆ ಚುನಾವಣಾ ಆಯೋಗದ ಮೇಲೆಯೇ ನಂಬಿಕೆ ಇಲ್ಲ ಎಂದರು. ಜನರು … Continue reading SIR ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡಿಲ್ಲ: ಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed