ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಟಾಂಗ್ ಕೊಟ್ಟ ಸಾರಿಗೆ ಸಚಿವ ಬೈರತಿ ಸುರೇಶ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಬಗ್ಗೆ ಬೀದಿಯಲ್ಲಿ ಚರ್ಚೆ ಮಾಡಲು ಆಗುತ್ತಾ? ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಟಾಂಗ್ ಕೊಟ್ಟರು. ಬೆಂಗಳೂರಿನಲ್ಲಿ ಹೆಬ್ಬಾಳ ಜಂಕ್ಷನ್‌ನಿಂದ ಪಶು ವೈದ್ಯಕೀಯ ಸಿಬ್ಬಂದಿ ವಸತಿ ಸಮುಚ್ಚಯದವರೆಗೆ ನಿರ್ಮಿಸಲು ಉದ್ದೇಶಿಸಿರುವ 3 ಪಥದ ಸುರಂಗ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ಮೀಡಿಯಾದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿದ ನಂತರ ಅವರ ಯುಗಾಂತ್ಯವಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಬೈರತಿ … Continue reading ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಟಾಂಗ್ ಕೊಟ್ಟ ಸಾರಿಗೆ ಸಚಿವ ಬೈರತಿ ಸುರೇಶ್