ಕೆಲ ಪಕ್ಷಗಳ ತಂತ್ರದ ಹೊಂದಾಣಿಕೆಯಿಂದ ಟಿವಿಕೆ ಸರ್ಕಾರ ಜೀವಂತವಾಗಿದೆ – ಎಂ.ಕೆ ಸ್ಟಾಲಿನ್
M.K. Stalin ಚೆನ್ನೈ: ಆಡಳಿತಾರೂಢ ಟಿವಿಕೆ ಸ್ವತಂತ್ರವಾಗಿ ಆಡಳಿತ ನಡೆಸಲು ಪೂರ್ಣ ಜನಾದೇಶ ಹೊಂದಿಲ್ಲ. ಅಗತ್ಯ 118 ಬಹುಮತದ ಪೈಕಿ 108 ಸ್ಥಾನಗಳನ್ನ ಮಾತ್ರ ಗಳಿಸಿದೆ ಎಂದು ಮಾಜಿ ಸಿಎಂ ಹಾಗೂ ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ ಸ್ಟಾಲಿನ್ ಹೇಳಿದರು. ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತು ಡಿಎಂಕೆ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸ್ಟಾಲಿನ್ ಅವರು, ವಿಜಯ್ ಸರ್ಕಾರದ ಪತನದ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಈ ಚುನಾವಣೆಯಲ್ಲಿ ಜನ ಡಿಎಂಕೆ ಸರ್ಕಾರ ರಚಿಸಬೇಕೆಂದೇ ಮತ ಚಲಾಯಿಸಿದ್ದರು. ಆದ್ರೆ … Continue reading ಕೆಲ ಪಕ್ಷಗಳ ತಂತ್ರದ ಹೊಂದಾಣಿಕೆಯಿಂದ ಟಿವಿಕೆ ಸರ್ಕಾರ ಜೀವಂತವಾಗಿದೆ – ಎಂ.ಕೆ ಸ್ಟಾಲಿನ್
Copy and paste this URL into your WordPress site to embed
Copy and paste this code into your site to embed