ಅಂತಾರಾಷ್ಟ್ರೀಯ ಸಂಸ್ಥೆಗಳ ಜೊತೆಗೂ ನಮ್ಮ ಒಪ್ಪಂದ ಇದೆ – ಪ್ರಿಯಾಂಕ್ ಖರ್ಗೆ

Priyank Kharge ಬೆಂಗಳೂರು : ನಿರಂತರವಾಗಿ ಸೈಬರ್ ದಾಳಿ, ಹುಸಿ ಕರೆಗಳು ಇದಕ್ಕೆ ಅಗತ್ಯ ಸಿಬ್ಬಂದಿ ಮತ್ತು ತಂತ್ರಜ್ಞಾನವನ್ನು ಅಳವಡಿಕೆ ಮಾಡಿಕೊಂಡಿದ್ದೇವೆ. ಮತ್ತಷ್ಟು ನಿಗಾ ಇಡುವ ಕೆಲಸ ಮುಂದುವರೆಸುತ್ತೇವೆ. ಹುಸಿ ಕರೆ, ಇಮೇಲ್ ಗಳನ್ನ ಪತ್ತೆ ಹಚ್ಚೋದು ಕಷ್ಟ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಇಸ್ರೋಗೆ ಹುಸಿ ಬಾಂಬ್ ಬೆದರಿಕೆ ಬಂದ ವಿಚಾರಕ್ಕೆ ಪ್ರತಿಕ್ರಿಸಿದ ಅವರು, ಹುಸಿ ಬಾಂಬ್ ಕರೆಗಳು , ಇಮೇಲ್‌ಗಳನ್ನು ಪತ್ತೆ ಹಚ್ಚುವುದು ಕಷ್ಟದ ಕೆಲಸ. ಆದರೂ ಹುಸಿ ಬಾಂಬ್ ಕರೆಗಳ … Continue reading ಅಂತಾರಾಷ್ಟ್ರೀಯ ಸಂಸ್ಥೆಗಳ ಜೊತೆಗೂ ನಮ್ಮ ಒಪ್ಪಂದ ಇದೆ – ಪ್ರಿಯಾಂಕ್ ಖರ್ಗೆ