ಕೈ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಮತ್ತೊಂದು ನಿದರ್ಶನ ಶುರು: ಆರ್‌.ಅಶೋಕ್‌

ಬೆಂಗಳೂರು: ವಾಲ್ಮೀಕಿ ನಿಗಮದ ಬಳಿಕ ಇದೀಗ ರಾಜ್ಯದ ಮತ್ತೊಂದು ನಿಗಮದ ವಿರುದ್ಧ ಭಾರೀ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಬಿಜೆಪಿಗರು ಸಿಡಿದ್ದೆದ್ದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಆಡಳಿತಕ್ಕೆ ಬಂದ ನಂತರ ಒಂದಲ್ಲಾ ಒಂದು ಹಗರಣಗಳು ಬೆಳಕಿಗೆ ಬರುತ್ತಿದೆ ಇದರ ಬಗ್ಗೆ ತನಿಖೆ ಮಾಡಿ ಎಂದು ಆರ್‌ ಅಶೋಕ್‌ ಹೇಳಿದ್ದಾರೆ. ದೇವರಾಜ ಅರಸು ನಿಗಮದಲ್ಲಿ ಭಾರೀ ಗೋಲ್ಮಾಲ್‌ ನಡೆದಿರುವುದಾಗಿ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ. 10,000 ರೂ. ಮೌಲ್ಯದ ಹೊಲಿಗೆ ಮಿಷಿನ್‌ಗೆ 17,000 ರೂ. ನಿಗದಿ ಪಡಿಸಲಾಗಿದೆ. ಟೆಂಡರ್‌ … Continue reading ಕೈ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಮತ್ತೊಂದು ನಿದರ್ಶನ ಶುರು: ಆರ್‌.ಅಶೋಕ್‌