ನಿಮ್ಮನೆ ಕೂಲಿಗೆ ಬರ್ತೀವಿ, ನೀವು ಬಿಸಾಕೋ ಭಿಕ್ಷೆ ಅನ್ನ ತಿಂತೀವಿ ಹಿಂಗ್ಯಾಕ ಹೇಳಿದ್ರು ಪ್ರದೀಪ್‌ ಈಶ್ವರ್‌ ? ಇಲ್ಲಿದೆ ನೋಡಿ

Pradeep Ishwar ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ನಡೆದ ಕೆಂಪೇಗೌಡ ಜಯಂತಿ ಆಚರಣೆ ವೇಳೆ ಶಾಸಕ ಪ್ರದೀಪ್ ಈಶ್ವರ್‌ ಅವರನ್ನು ವೇದಿಕೆಯಿಂದ ಆಚೆ ಕಳುಹಿಸುವಂತೆ ಕುಮಾರಸ್ವಾಮಿ, ಸಂಸದ ಡಾ.ಕೆ ಸುಧಾಕರ್ ಬೆಂಬಲಿಗರು ಗಲಾಟೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ವಿಚಾರ ತಿಳಿದ ಪ್ರದೀಪ್‌ ಈಶ್ವರ್‌ ಆಕ್ರೋಶ ಹೊರಹಾಕಿದ್ದಾರೆ. ನಾನು ಜಿಲ್ಲೆಯ ಶೋಷಿತ ಸಮುದಾಯದ ಶಾಸಕ. ಕಾರ್ಯಕ್ರಮಕ್ಕೆ ಕರೆದು ಅವಮಾನ ಮಾಡೋದು ಸರಿನಾ? ಜಿಲ್ಲೆಯಲ್ಲಿ ಶೋಷಿತರು, ಅಲ್ಪಸಂಖ್ಯಾತರು ಬದುಕುಬಾರದ? ಅಂತ ಪ್ರಶ್ನೆ ಮಾಡಿದ್ದಾರೆ. ನಾನು ತುಂಬಾ ತಾಳ್ಮೆಯಿಂದ … Continue reading ನಿಮ್ಮನೆ ಕೂಲಿಗೆ ಬರ್ತೀವಿ, ನೀವು ಬಿಸಾಕೋ ಭಿಕ್ಷೆ ಅನ್ನ ತಿಂತೀವಿ ಹಿಂಗ್ಯಾಕ ಹೇಳಿದ್ರು ಪ್ರದೀಪ್‌ ಈಶ್ವರ್‌ ? ಇಲ್ಲಿದೆ ನೋಡಿ